JOB Recruitment

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 06. ಕರ್ನಾಟಕ ಲೋಕಸೇವಾ ಆಯೋಗ ಖಾಲಿಯಿರುವ ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿಮಾಡಲು ನವೆಂಬರ್ 5ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್‌ 20ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್‌ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೂ ಮುನ್ನ […]

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ Read More »

ಉದ್ಯೋಗ, ಕರ್ನಾಟಕ

KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಲೋಕಸೇವಾ ಆಯೋಗ ಸಾರಿಗೆ ಇಲಾಖೆಯು ಹೊರಡಿಸಿದ್ದಂತಹ ನೇಮಕಾತಿಯಲ್ಲಿ ತಿದ್ದುಪಡಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದ್ದು, ವಯೋಮಿತಿಯನ್ನು ಬದಲಾವಣೆ ಮಾಡಲಾಗಿದೆ. ಇನ್ನುಳಿದಂತೆ ಹಿಂದಿನ ಅಧಿಸೂಚನೆಗಳಲ್ಲಿ ತಿಳಿಸಲಾಗಿರುವ ಮಾಹಿತಿ/ ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಎಂದು ರಮಣದೀಪ್ ಚೌಧರಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಆಯೋಗವು 2023-24ನೇ ಸಾಲಿನಲ್ಲಿ ಸಾರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70

KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ Read More »

ಉದ್ಯೋಗ, ಕರ್ನಾಟಕ

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 24. ಪದವಿ ಹಾಗು ದ್ವಿತೀಯ ಪಿಯುಸಿ ಮುಗಿಸಿ  ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಭಾರತೀಯ ರೈಲ್ವೆ ಇಲಾಖೆಯು ಅತ್ಯುತ್ತಮ ಅವಕಾಶ ನೀಡುತ್ತಿದ್ದು, ಭಾರತದಾದ್ಯಂತ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ ಖಾಲಿ ಇರುವ ಬರೋಬ್ಬರಿ 11,558 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಸ್ಟೇಷನ್‌ ಮಾಸ್ಟರ್‌, ಕ್ಲರ್ಕ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್‌ 20. ಗೂಡ್ಸ್ ಟ್ರೈನ್ ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಮುಖ್ಯ ವಾಣಿಜ್ಯ ಮತ್ತು

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ವಿಟ್ಲ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಜಿಲ್ಲೆಯ  ವಿಟ್ಲ ಶಿಶು ಅಭಿವೃದ್ಧಿ ಯೋಜನೆಯ ಖಾಲಿಯಿರುವ ಈ ಕೆಳಕಂಡ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ/ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ವೆಬ್‍ ಸೈಟ್ ವಿಳಾಸ https:karnemakaone.kar.nic.in/abcd/  ನಲ್ಲಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ  ದಿನ. ಖಾಲಿಹುದ್ದೆಗಳ, ಅಂಗನವಾಡಿಗಳ ಸ್ಥಳ ಹಾಗೂ ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ

ವಿಟ್ಲ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಭಾರತೀಯ ರೈಲ್ವೇ ಇಲಾಖೆಯು ತನ್ನಲ್ಲಿರುವ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗಾಗಿ ಮತ್ತೊಂದು ಅಧಿಸೂಚನೆ ಹೊರಡಿಸಿದ್ದು, ಈ ಮೂಲಕ ವರ್ಷದಲ್ಲಿ ಮೂರನೇ ಅಧಿಸೂಚನೆ ಹೊರಡಿಸಿರುವ ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ರೈಲ್ವೇ ಇಲಾಖೆ ವ್ಯಾಪ್ತಿಯಲ್ಲಿ ರೈಲ್ವೆ ರಕ್ಷಣಾ ಸಿಬ್ಬಂದಿ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್, ರೈಲ್ವೆ ಕಾನ್ಸ್‌ಟೇಬಲ್‌ ಸೇರಿ ಒಟ್ಟು 4660 ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.   ಈ ಕುರಿತು ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈ ಪೈಕಿ 20 ಸಾವಿರ ಶಿಕ್ಷಕರ ನೇಮಕವಾದಲ್ಲಿ ಬೋಧನೆಯ ವಿಷಯದಲ್ಲಿರುವ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ 13,500 ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದ್ದು, ನ್ಯಾಯಾಲಯದ ತೀರ್ಪು ಹೊರಬಂದ ನಂತರ ನೇಮಕಾತಿ ಕಾರ್ಯ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ Read More »

ಉದ್ಯೋಗ, ಕರ್ನಾಟಕ
Scroll to Top