job vaccancy

ಉದ್ಯೋಗಾವಕಾಶ: ಜುಲೈ 14 ರಂದು ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಜು. 11. ಕೋಟಕ್ ಮಹೀಂದ್ರಾ ಬ್ಯಾಂಕ್, ಮಂಗಳೂರು ಮತ್ತು ಗೋಲ್ಡನ್ ವಿಂಗ್ಸ್ ಲಿಫ್ಟ್ ಮತ್ತು ಎಲಿವೇಟರ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಮತ್ತು ಸಂಭವ್ ಪೌಂಡೇಶನ್, ಬೆಂಗಳೂರು ವತಿಯಿಂದ ಖಾಲಿ ಇರುವ ಅಸಿಸ್ಟಂಟ್ ಮ್ಯಾನೇಜರ್, ಹೆಚ್.ಆರ್ ಮತ್ತು ಟೆಲಿಕಾಲಿಂಗ್, ಸೇಲ್ಸ್ ಎಕ್ಸಿಕ್ಯೂಟಿವ್, ಲಿಪ್ಸ್ ಟೆಕ್ನಿಶಿಯನ್, ಇ.ವಿ ಇಲೆಕ್ಟ್ರಿಶಿಯನ್, ಇಲೆಕ್ಟ್ರಿಶಿಯನ್, ಸಿ.ಎನ್.ಸಿ. ಆಪರೇಟರ್, ಹೆಲ್ಪರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಜುಲೈ 14 ರಂದು  ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ […]

ಉದ್ಯೋಗಾವಕಾಶ: ಜುಲೈ 14 ರಂದು ನೇರ ಸಂದರ್ಶನ Read More »

ಉದ್ಯೋಗ, ಕರಾವಳಿ

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಜೂ. 04. ಎಕ್ಸ್ ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು. ಕೆಲಸದ ಸ್ಥಳ ಎಕ್ಸ್‍ಪರ್ಟ್ ಕಾಲೇಜು, ವಳಚ್ಚಿಲ್, ಮಂಗಳೂರು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ Read More »

ಕರಾವಳಿ

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 13. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ ‘ಸಿ’ ವೃಂದದ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 14 ಕ್ಲರ್ಕದ-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ ಹುದ್ದೆ: ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ಸಂಖ್ಯೆ: 14 ವೇತನ: 34100-800, 35700-900, 39300-1000, 43300-1125, 47800-1250, 52800-1375, 58300-1500, 64300-1650 67600 ವಿದ್ಯಾರ್ಹತೆ: ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಅಥವಾ ತತ್ಸಮಾನ, ಕರ್ನಾಟಕ ಪ್ರೌಢ

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ Read More »

ಉದ್ಯೋಗ

ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. ರಾಜ್ಯ ರಾಜಧಾನಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 23ರ ತನಕ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್‌ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ

ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ರಬ್ಬರ್ ಮಂಡಳಿಯಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 31. ರಬ್ಬರ್ ಮಂಡಳಿ ರಬ್ಬರ್ ಉತ್ಪಾದನಾ ಇಲಾಖೆಯ ವಿಸ್ತರಣಾ ಸೇವೆಗಳಲ್ಲಿ ತಾಂತ್ರಿಕ ಮಾನವ ಸಂಪನ್ಮೂಲವನ್ನು ಯುವ ವೃತ್ತಿಪರರಾಗಿ ತೊಡಗಿಸಿಕೊಳ್ಳಲು ಯುವ ವೃತ್ತಿಪರರಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಬ್ಬರ್ ಉತ್ಪಾದನಾ ಇಲಾಖೆಯಲ್ಲಿನ ವಿಸ್ತರಣಾ ಸೇವೆಗಳು, ಸಾಂಪ್ರದಾಯಿಕವಲ್ಲದ ಪ್ರದೇಶದಲ್ಲಿ (ಕೇರಳ ಮತ್ತು ತಮಿಳುನಾಡು ಹೊರತುಪಡಿಸಿ) ಮತ್ತು ಈಶಾನ್ಯ ರಾಜ್ಯಗಳ ಪ್ರದೇಶದಲ್ಲಿರುತ್ತದೆ. ನೇಮಕಾತಿಯ ಸ್ವರೂಪ ತಾತ್ಕಾಲಿಕವಾಗಿದ್ದು, ತಿಂಗಳಿಗೆ ರೂ 40,000 ಗಳ ವೇತನವಾಗಿರುತ್ತದೆ. ಈಶಾನ್ಯ ರಾಜ್ಯಗಳ ಪ್ರದೇಶದಲ್ಲಿ ಲಭ್ಯವಿರುವ ಹುದ್ದೆಗಳ

ರಬ್ಬರ್ ಮಂಡಳಿಯಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.24.  ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿರುವ ವಿವಿಧ ಹುದ್ದೆಗಳಾದ ತಜ್ಞ ವೈದ್ಯರು, ನರ್ಸಿಂಗ್ ಸೇರಿದಂತೆ ಒಟ್ಟು 14 ಹುದ್ದೆಗಳು ಖಾಲಿಯಿದ್ದು, ಇದರ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಸರ್ಕಾರಿ ಉದ್ಯೋಗ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 30ರಂದು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಕುರಿತು, ಆನ್‌ಲೈನ್ ಲಿಂಕ್, ಮಾಸಿಕ ವೇತನ, ವಯೋಮಿತಿ ಇತರ ಪೂರ್ಣ ಮಾಹಿತಿ ಇಲ್ಲಿದೆ.  

ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

(ನ್ಯೂಸ್ ಕಡಬ) newskadaba.com ಅ.24. ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಬ್ಯಾಂಕಿಂಗ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಹುದ್ದೆಗಳ ನೇಮಕಾತಿ ನಡೆಸಲು ಮುಂದಾಗಿದ್ದು, ಅರ್ಹರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಸಂಖ್ಯೆ : 1500 ಉದ್ಯೋಗ ಸ್ಥಳ : ಭಾರತ ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! Read More »

ಉದ್ಯೋಗ

MSC ಬ್ಯಾಂಕ್ ವಿವಿಧ ಹುದ್ದೆಗಳಿಗೆ ನೇಮಕಾತಿ

(ನ್ಯೂಸ್ ಕಡಬ) newskadaba.com ಅ.23. ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್‌ ಬ್ಯಾಂಕ್ ಲಿಮಿಟೆಡ್‌ (ಎಂಎಸ್‌ಸಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಹುದ್ದೆಗಳ ವಿವರ: ಟ್ರೈನಿ ಜೂನಿಯ‌ರ್ ಆಫೀಸರ್: 25 ಹುದ್ದೆ ಟ್ರೈನಿ ಅಸೋಸಿಯೇಟ್: 50 ಹುದ್ದೆ ವಿದ್ಯಾರ್ಹತೆ ಪದವಿ ಶಿಕ್ಷಣವನ್ನು ಕನಿಷ್ಠ ಶೇಕಡ. 50 ಅಂಕಗಳೊಂದಿಗೆ ತೆರ್ಗಡೆ ಹೊಂದಿರಬೇಕು. ಕಾನೂನು ಅಥವಾ ಜೆಎಎಲ್‌ಎಲ್‌ಬಿ / CALLB / MSCIT ಸರ್ಟಿಫಿಕೇಟ್ ಅನ್ನು ಹೊಂದಿರಬೇಕು. ಅಥವಾ ಟ್ರೆಸರಿ / ಇಂಟರ್‌ನ್ಯಾಷನಲ್ ಬ್ಯಾಂಕಿಂಗ್ ಡಿವಿಷನ್‌ನಲ್ಲಿ

MSC ಬ್ಯಾಂಕ್ ವಿವಿಧ ಹುದ್ದೆಗಳಿಗೆ ನೇಮಕಾತಿ Read More »

ಉದ್ಯೋಗ

ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 22. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಮೂಲಕ ರಾಜ್ಯ ಸರಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಒಟ್ಟು 8 ನರ್ಸ್‌ ಮೆಂಟರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅಪ್ಲೈ ಮಾಡುವ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್‌

ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ Read More »

ಉದ್ಯೋಗ

ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 15. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದಲ್ಲಿ ಇಲ್ಲೊಂದು ಸುವರ್ಣ ಅವಕಾಶವಿದೆ. ಹೌದು, KPTCL ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ 2,975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ವಿದ್ಯಾರ್ಹತೆ 10ನೇ, 12ನೇ

ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ- ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top