job

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ಮುಂದಿನ 6 ತಿಂಗಳಲ್ಲಿ 72,186 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿ!

(ನ್ಯೂಸ್‌ ಕಡಬ) newskadaba.com,  ಜು.16 : ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಒಳಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ನನೆಗುದಿಗೆ ಬಿದ್ದಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಕೊನೆಗೂ ಚಾಲನೆ ಸಿಕ್ಕಿದ್ದು, ಮುಂದಿನ ಆರು ತಿಂಗಳೊಳಗೆ ಒಟ್ಟು 72,186 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. 2 ತಿಂಗಳಲ್ಲಿ ಅಧಿಸೂಚನೆ, 4 ತಿಂಗಳಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣ ಹಾಗೂ 6 ತಿಂಗಳೊಳಗೆ ನೇಮಕಾತಿ ಪತ್ರ ವಿತರಿಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸುಮಾರು 40,000 ಹುದ್ದೆಗಳ ನೇಮಕಾತಿ ಉಸ್ತುವಾರಿ ಹೊತ್ತಿದೆ. […]

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ಮುಂದಿನ 6 ತಿಂಗಳಲ್ಲಿ 72,186 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿ! Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 344 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 15. ಅಂಚೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ ಅವಕಾಶ ಕಲ್ಪಿಸಲಾಗಿದ್ದು, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 344 ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ನೋಂದಣಿ ಲಿಂಕ್ ಅನ್ನು https://www.ippbonline.com/  ಅಕ್ಟೋಬರ್ 11, 2024 ರಿಂದ ಸಕ್ರಿಯಗೊಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಐಪಿಪಿಬಿಯ ಅಧಿಕೃತ ಪೋರ್ಟಲ್ ಮೂಲಕ ತಮ್ಮ ಅರ್ಜಿ

ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 344 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. KEA ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! Read More »

ಉದ್ಯೋಗ, ಕರ್ನಾಟಕ

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಉದ್ಯೋಗ ಹುಡುಕುತ್ತಿರುವವರಿಗೆ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಸಂಸ್ಥೆಯು ಬರೋಬ್ಬರಿ 75,768 ಹುದ್ದೆಗಳನ್ನು ಘೋಷಿಸಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಈ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇಂದಿನಿಂದ (ನವೆಂಬರ್‌ 24) ನೋಂದಣಿ ನಡೆಯಲಿದೆ. ಡಿಸೆಂಬರ್‌ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF)- ಪುರುಷರು: 24,806, ಮಹಿಳೆಯರು: 3,069 ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌- 7877 ಪುರುಷರು

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ- ಗ್ರಾಮ ಪಂಚಾಯತ್ ಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಜಿಲ್ಲಾ ವ್ಯಾಪ್ತಿಯ 17 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನವೆಂಬರ್ 6ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಮುಲ್ಕಿ ತಾಲೂಕಿನ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್, ಮೂಡಬಿದ್ರೆ ತಾಲೂಕಿನ ಇರುವೈಲ್ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಇರುವತ್ತೂರು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮ ಪಂಚಾಯತ್, ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ

ದಕ್ಷಿಣ ಕನ್ನಡ- ಗ್ರಾಮ ಪಂಚಾಯತ್ ಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಕರ್ನಾಟಕ ಲೋಕಸೇವಾ ಆಯೋಗ 2016, 2017, 2018, 2019, 2020ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿದ್ದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಇದೀಗ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಎಸ್.ಬಿಸಿಬಿ, ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿವಿಧ ವಿಷಯಗಳ ಶಿಕ್ಷಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಜಲಸಂಪನ್ಮೂಲ ಅಭಿವೃದ್ಧಿ ನಿಗಮ, ನವೋದಯ ಶಾಲೆಗಳ ಶಿಕ್ಷಕರು, ಮೌಲಾನಾ

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ Read More »

ಉದ್ಯೋಗ, ಕರ್ನಾಟಕ

ಕೆನಡಾದಲ್ಲಿ ಉದ್ಯೋಗ ನೀಡುವುದಾಗಿ 4.80 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಉದ್ಯೋಗ ನೇಮಕಾತಿ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಘಟನೆ ಕೆನಡಾದಲ್ಲಿ ನಡೆದಿದೆ. ವ್ಯಕ್ತಿಯೋರ್ವರು ವಿದೇಶದಲ್ಲಿ ಉದ್ಯೋಗಾವಕಾಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಮಾ. 28ರಂದು ಇನ್‌ ಸ್ಟಾಗ್ರಾಂ ಖಾತೆಯ ಮೂಲಕ ವಿಲಿಯಂ ಪೌಲ್‌ ಆ್ಯಂಟನಿ ಎಂಬಾತನ ಪರಿಚಯವಾಗಿತ್ತು. ಆತ ತಾನು ಕೆನಡಾ ದೇಶದ ಪ್ರಜೆಯಾಗಿದ್ದು, ಇಮಿಗ್ರೇಷನ್‌ ಅಧಿಕಾರಿಯಾಗಿರುವುದಾಗಿ ಪರಿಚಯಿಸಿಕೊಂಡು ಕೆನಡಾ ದೇಶದಲ್ಲಿ ಉದ್ಯೋಗ ಒದಗಿಸಿಕೊಡುವುದಾಗಿ ನಂಬಿಸಿದ್ದ. ಅನಂತರ +1(289)724-1900 ವಾಟ್ಸ್ ಆ್ಯಪ್‌ ನಂಬರ್ ಮೂಲಕ ನಿರಂತರ

ಕೆನಡಾದಲ್ಲಿ ಉದ್ಯೋಗ ನೀಡುವುದಾಗಿ 4.80 ಲಕ್ಷ ರೂ. ವಂಚನೆ Read More »

ಕರ್ನಾಟಕ

ಅಂಚೆ ಇಲಾಖೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ➤ ದ.ಕ. ಜಿಲ್ಲೆಯಲ್ಲಿ 273 ಹುದ್ದೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್‌ ಸೇವಕ್‌ ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 273 ಹುದ್ದೆಗಳಿವೆ ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅನುಸೂಚಿತ ಜಾತಿ ಮತ್ತು ಇತರ ವರ್ಗಗಳಿಗೆ 5 ವರ್ಷಗಳ ವಿನಾಯಿತಿ,

ಅಂಚೆ ಇಲಾಖೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ➤ ದ.ಕ. ಜಿಲ್ಲೆಯಲ್ಲಿ 273 ಹುದ್ದೆ Read More »

ಕರಾವಳಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ➤ ‘ಇಂಡಿಯಾ ಪೋಸ್ಟ್’ನಲ್ಲಿ 40,889 ಹುದ್ದೆಗಳಿಗೆ ಅರ್ಜಿ ಆಹ್ವಾನ..!

(ನ್ಯೂಸ್ ಕಡಬ)newskadaba.com ಜ.28. ಭಾರತೀಯ ಪೋಸ್ಟ್ ಗ್ರಾಮೀಣ ಡಾಕ ಸೇವಕ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ನಿರ್ಧರಿಸಿದ್ದು, ಬರೋಬ್ಬರಿ 40,889 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ( www.indiapostgdsonline.gov.in ) ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವರದಿ ತಿಳಿಸಿದೆ. ಹುದ್ದೆಗಳ ಮಾಹಿತಿ: ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ)ಡಾಕ ಸೇವಕ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ. ಪ್ರಮುಖ ದಿನಾಂಕಗಳು: ಅರ್ಜಿ ಆರಂಭವಾಗುವ ದಿನಾಂಕ ಜನವರಿ .27

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ➤ ‘ಇಂಡಿಯಾ ಪೋಸ್ಟ್’ನಲ್ಲಿ 40,889 ಹುದ್ದೆಗಳಿಗೆ ಅರ್ಜಿ ಆಹ್ವಾನ..! Read More »

ಕರ್ನಾಟಕ

ಅಮೆರಿಕದಲ್ಲಿ ಕೆಲಸ ಕಳೆದುಕೊಂಡ 80 ಸಾವಿರಕ್ಕೂ ಹೆಚ್ಚು ಭಾರತೀಯರು ಈಗ ಅತಂತ್ರ !

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್​, ಜ.25. ಭಾರತದ 80 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಅಮೆರಿಕದ ಟೆಕ್ ಕಂಪನಿಗಳಲ್ಲಿ ಕೆಲಸ ಕಳೆದುಕೊಂಡು ಪರದಾಡುತ್ತಿದ್ದಾರೆ. ಬರೋಬ್ಬರಿ 3 ಲಕ್ಷ ಜನ ಉದ್ಯೋಗಿಗಳನ್ನ ಕಳೆದುಕೊಂಡು ಅತಂತ್ರರಾಗಿದ್ದಾರೆ. ಇದರಲ್ಲಿ 80 ಸಾವಿರ ಮಂದಿ ಭಾರತೀಯರೆಂದು ತಿಳಿದುಬಂದಿದೆ. ಅಮೆರಿಕವು ಕೌಶಲ್ಯಯುತ ಉದ್ಯೋಗಿಗಳಿಗಾಗಿ H-1B, L1 ಎನ್ನುವ ಕಠಿಣ ನಿಯಮದ ವೀಸಾ ನೀಡುತ್ತದೆ. ಸದ್ಯ ಈಗ ಜಾಬ್​ ಕಳೆದುಕೊಂಡವರೆಲ್ಲ ಬಹುತೇಕ ಈ ವೀಸಾ ಹೊಂದಿದವರೇ ಆಗಿದ್ದಾರೆ. ಅಮೆರಿಕದಲ್ಲಿ ಈ ವೀಸಾ ಹೊಂದಿದವರು ಯಾರೇ ಆಗಿರಲಿ ಜಾಬ್​ ಕಳೆದುಕೊಂಡ

ಅಮೆರಿಕದಲ್ಲಿ ಕೆಲಸ ಕಳೆದುಕೊಂಡ 80 ಸಾವಿರಕ್ಕೂ ಹೆಚ್ಚು ಭಾರತೀಯರು ಈಗ ಅತಂತ್ರ ! Read More »

ರಾಷ್ಟ್ರೀಯ ನ್ಯೂಸ್
Scroll to Top