ಪ್ರತಿಷ್ಠಿತ ‘ಇಸ್ರೋ’ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 17. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಅಥವಾ ಖಾಸಗಿ ಕಂಪನಿಗಳಲ್ಲೂ ಉದ್ಯೋಗಾವಕಾಶಗಳು ಸಿಗುವುದು ತುಂಬಾ ಕಷ್ಟದ ಕೆಲಸ. ಸಾರ್ವಜನಿಕ ವಲಯದಲ್ಲಿ ವೃತ್ತಿಜೀವನವನ್ನು ಬಯಸುವವರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗಾವಕಾಶವಿದ್ದು, ಪ್ರತಿಷ್ಠಿತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಿಂದ ಹಿಡಿದು ವಿವಿಧ ಸಂಸ್ಥೆಗಳಲ್ಲಿ ಇರುವ ಉದ್ಯೋಗದ ಮಾಹಿತಿ ಕೆಳಗೆ ನೀಡಲಾಗಿದೆ. ISRO VSSC ನೇಮಕಾತಿ 2023, 61 ವಿಜ್ಞಾನಿ ಹುದ್ದೆಗಳು:- ಇಸ್ರೋ ವಿಭಾಗದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (VSSC), ವಿಜ್ಞಾನಿ/ಎಂಜಿನಿಯರ್-SD ಮತ್ತು ವಿಜ್ಞಾನಿ/ಎಂಜಿನಿಯರ್-SC […]

ಪ್ರತಿಷ್ಠಿತ ‘ಇಸ್ರೋ’ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ