ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ – ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಲವು ಉದ್ಯೋಗಗಳು..

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಇಲ್ಲಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 100 ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 2ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ನೂರು ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು […]

ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ – ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಲವು ಉದ್ಯೋಗಗಳು.. Read More »

ಉದ್ಯೋಗ, ಕರ್ನಾಟಕ