ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಜು. 05. ಇಲ್ಲಿನ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ವರ್ಷದ ರಕ್ಷಕ- ಶಿಕ್ಷಕ ಸಂಘದ ಪ್ರಥಮ ಸಭೆಯು ಸಂಸ್ಥೆಯ ಸಭಾಭವನದಲ್ಲಿ ನೆರವೇರಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಪ್ರಕಾಶ್ ಪಾವ್ಲ್ ಡಿಸೋಜ ರವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಂಸ್ಥೆಯ ಪ್ರತಿ ಕಾರ್ಯ ಚಟುವಟಿಕೆಗಳಿಗೆ ಪೋಷಕರು ಸಹಕಾರ ನೀಡಬೇಕು ಎಂದು ಹೇಳಿದರು. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು […]
ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ Read More »
ಕರಾವಳಿ
