ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆಬ್ರವರಿ 3 ಮತ್ತು 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಧನ್ಯವಾದ ಸಲ್ಲಿಸಿದ್ದಾರೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ […]
ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ..! Read More »
ಕರ್ನಾಟಕ