ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ
(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಡಬ ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ 3 ಎಕರೆ ಜಮೀನು ಕಾದಿರಿಸಲಾಗಿದ್ದು, ದ.ಕ. ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಶಿ ಅವರು ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳು ಹಾಗೂ ಸ್ಥಳೀಯ ನ್ಯಾಯವಾದಿಗಳ ಜೊತೆ ಚರ್ಚಿಸಿದ ಅವರು ಕಡಬ ತಾಲೂಕು ಕೇಂದ್ರಕ್ಕೆ ಸಿವಿಲ್ ನ್ಯಾಯಾಲಯ ಸಂಕೀರ್ಣ, ನ್ಯಾಯಾಧೀಶರ ವಸತಿಗೃಹ, ವಕೀಲರ ಭವನ ಹಾಗೂ ನ್ಯಾಯಾಲಯ ಸಿಬ್ಬಂದಿಗಳ […]

