ಅಪ್ರಾಪ್ತ ಬಾಲಕಿಯ ಸಮ್ಮತಿಯ ಲೈಂಗಿಕತೆ ಅತ್ಯಾಚಾರವಲ್ಲ- ಹೈಕೋರ್ಟ್

(ನ್ಯೂಸ್ ಕಡಬ) newskadaba.com ಒರಿಸ್ಸಾ, ಜು. 12. ಬಾಲಕಿ ಅಪ್ರಾಪ್ತೆಯಾಗಿದ್ದು ಆಕೆಯ ಸಮ್ಮತಿ ಮೇರೆಗೆ ಲೈಂಗಿಕ ಕ್ರಿಯೆ ನಡೆದರೆ ಅದು ಅತ್ಯಾಚಾರವಾಗಲ್ಲ ಎಂದು ಒರಿಸ್ಸಾ ಹೈಕೋರ್ಟ್ ಹೇಳಿದೆ. 45 ವರ್ಷದ ವ್ಯಕ್ತಿಯೋರ್ವ ಅಪ್ರಾಪ್ತೆಗೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಸುಮಾರು 10 ವರ್ಷಗಳಿಂದ ಜೈಲುಶಿಕ್ಷೆ ಅನುಭವಿಸುತ್ತಿದ್ದ ಆತನನ್ನು ಇತ್ತೀಚೆಗೆ ಒರಿಸ್ಸಾ ಹೈಕೋರ್ಟ್ ಖುಲಾಸೆಗೊಳಿಸಿ, ಈ ಆದೇಶ ಹೊರಡಿಸಿದೆ. ಪ್ರಕರಣದ ದಾಖಲೆಗಳ ಪ್ರಕಾರ, ವರ್ಷಗಳ ಹಿಂದೆ 17 ವರ್ಷದ ಅಪ್ರಾಪ್ತ ಹುಡುಗಿ ಆರೋಪಿ 4 ಮಕ್ಕಳ ತಂದೆಯೊಂದಿಗೆ ಕಾಡಿಗೆ ಹೋಗುತ್ತಿದ್ದು, ಮತ್ತು […]

ಅಪ್ರಾಪ್ತ ಬಾಲಕಿಯ ಸಮ್ಮತಿಯ ಲೈಂಗಿಕತೆ ಅತ್ಯಾಚಾರವಲ್ಲ- ಹೈಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್