ಜುಲೈ 28- ‘ವಿಶ್ವ ಹೆಪಟೈಟಿಸ್ ದಿನ’ – ಡಾ. ಮುರಲೀ ಮೋಹನ ಚೂಂತಾರು
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್ ರೋಗದಿಂದಾಗಿ ಜೀವ ಕಳೆದುಕೊಳ್ಳುತ್ತಿರುವುದು ಬಹಳ ಕಳವಳಕಾರಿ ಬೆಳವಣಿಗೆಯಾಗಿದೆ. ಭಾರತ ದೇಶವೊಂದರಲ್ಲೇ 40 […]
ಜುಲೈ 28- ‘ವಿಶ್ವ ಹೆಪಟೈಟಿಸ್ ದಿನ’ – ಡಾ. ಮುರಲೀ ಮೋಹನ ಚೂಂತಾರು Read More »
ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು