ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 02. ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಮುಂಜಾನೆ 5 ಗಂಟೆಯ ವೇಳೆಗೆ ಪರ್ಲೊಟ್ಟು ಎಂಬಲ್ಲಿ ಕೆರೆಯೊಂದರ ಬಳಿ ಬೈಕ್, ಮೊಬೈಲ್ ಹಾಗೂ ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ […]
ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »
ಕರಾವಳಿ, ಕ್ರೈಮ್ ನ್ಯೂಸ್