ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ
(ನ್ಯೂಸ್ ಕಡಬ) newskadaba.com ಜೂ. 10. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳು, ದಕ್ಷಿಣ ಕನ್ನಡ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಬೆಳಿಗ್ಗೆ 10.30 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. […]
ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ Read More »
ಕರಾವಳಿ
