june 16

ನಾಳೆಯಿಂದಲೇ (ಜೂ. 16) ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ➤ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ರಾಜ್ಯ ಸರಕಾರ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ನಾಳೆಯಿಂದಲೇ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೋಜನೆಯ ಕುರಿತು ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ವರ್ಷ ಪೂರ್ತಿ […]

ನಾಳೆಯಿಂದಲೇ (ಜೂ. 16) ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ➤ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ಜೂ. 16ರಂದು ಯೋಗದಿನಾಚರಣೆ ಕುರಿತು ಪೂರ್ವಸಿದ್ದತಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಪೂರ್ವಸಿದ್ಧತೆ ಕುರಿತು ಇದೇ ಜೂ.16ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯ 2ನೇ ಮಹಡಿಯಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ. ಇದರ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ವಹಿಸಲಿದ್ದಾರೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಜೂ. 16ರಂದು ಯೋಗದಿನಾಚರಣೆ ಕುರಿತು ಪೂರ್ವಸಿದ್ದತಾ ಸಭೆ Read More »

ಕರಾವಳಿ, ಕರ್ನಾಟಕ
Scroll to Top