ಜೂ.18ರಿಂದ ಗೃಹಜ್ಯೋತಿಗೆ ನೋಂದಣಿ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿ ಜೂನ್ 18 ರಿಂದ ಆರಂಭಗೊಳ್ಳಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ತಮ್ಮ ಹೆಸರು ನೋಂದಾಯಿಸಬಹುದು. ಈ ತಂತ್ರಾಂಶವನ್ನು ಮೊಬೈಲ್, ಕಂಪ್ಯೂಟರ್, ಲ್ಯಾಪ್‍ಟಾಪ್ ಗಳ ಮೂಲಕ ಕೂಡ ಬಳಸಬಹುದಾಗಿದೆ. ಫಲಾನುಭವಿಗಳ ಆಧಾರ್ ಕಾರ್ಡ್, ಗ್ರಾಹಕರ ಐಡಿಗಳ ಮಾಹಿತಿಯನ್ನು ನೋಂದಣಿ ಸಮಯದಲ್ಲಿ ನೀಡಬೇಕು. ಬೆಂಗಳೂರು ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ಅಥವಾ ಯಾವುದೇ ವಿದ್ಯುತ್ […]
ಜೂ.18ರಿಂದ ಗೃಹಜ್ಯೋತಿಗೆ ನೋಂದಣಿ ಆರಂಭ Read More »
ಕರ್ನಾಟಕ