ಕಡಬ ಸರಕಾರಿ ಪದವಿ ಪೂರ್ವ ಕಾಲೇಜು: ವನಮಹೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜು.24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ಬಿ ಒಕ್ಕೂಟ, ,ಕಡಬ ಸರಕಾರಿ ಪದವಿ ಪೂರ್ವ ಕಾಲೇಜ್ ಹಳೇವಿದ್ಯಾಥಿ೯ ಸಂಘ, ಕಡಬ ರಾಷ್ಟ್ರೀಯ ಸೇವಾ ಯೋಜನೆ ಘಟಕ ದ ಸಂಯುಕ್ತ ಆಶ್ರಯ ದಲ್ಲಿ “ವನಮಹೋತ್ಸವ” ಹಾಗೂ ಬೀಜದಉಂಡೆ ಬಿತ್ತೋತ್ಸವ ಕಾರ್ಯಕ್ರಮವು ಕಡಬ ‌ಸರಕಾರಿ ಪದವಿ ಪೂರ್ವ ಕಾಲೇಜ್ ನ‌ ವಠಾರದಲ್ಲಿ ಶನಿವಾರದಂದು ನಡೆಯಿತು. ಈ ಕಾರ್ಯ ಕ್ರಮದ ಅಧ್ಯಕ್ಷ ತೆಯನ್ನು ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾದ […]

ಕಡಬ ಸರಕಾರಿ ಪದವಿ ಪೂರ್ವ ಕಾಲೇಜು: ವನಮಹೋತ್ಸವ ಕಾರ್ಯಕ್ರಮ Read More »

ಕರಾವಳಿ