ಉಡಾವಣೆಗೆ ಸಿದ್ಧವಾದ ವಿಶ್ವದ ಅತಿ ದೊಡ್ಡ ಖಾಸಗಿ ಉಪಗ್ರಹ ಜುಪಿಟರ್-3

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿಶ್ವದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ದೊಡ್ಡ ಬೆಳವಣಿಗೆಯಾಗಿದೆ. ಪ್ರಪಂಚದ ಅತಿ ದೊಡ್ಡ ಖಾಸಗಿ ಸಂವಹನ ಉಪಗ್ರಹ ಜುಪಿಟರ್ 3 ಇಂದು ಹಾರಾಟ ನಡೆಸಲಿದೆ. ಬಿಲಿಯನೇರ್ ಎಲಾನ್ ಮಸ್ಕ್ ಅವರ ಬಾಹ್ಯಾಕಾಶ ವಿಭಾಗದ ಕಂಪನಿ SpaceX ಮಾಡಲಿದೆ. Space.com ಪ್ರಕಾರ , ಫಾಲ್ಕನ್ ಹೆವಿ ರಾಕೆಟ್ ಮ್ಯಾಕ್ಸರ್ ಟೆಕ್ನಾಲಜೀಸ್‌ನ ಅತಿದೊಡ್ಡ ಉಪಗ್ರಹವಾದ ಜುಪಿಟರ್ 3 ಅನ್ನು ಉಡಾವಣೆ ಮಾಡಲಾಗುತ್ತದೆ. ಜುಪಿಟರ್ 3 ಉಪಗ್ರಹವನ್ನು ಉತ್ತರ ಮತ್ತು ದಕ್ಷಿಣ ಅಮೆರಿಕಾದಲ್ಲಿನ ಗ್ರಾಹಕರಿಗೆ ಇಂಟರ್ನೆಟ್ ಸೇವೆಗಳನ್ನು […]

ಉಡಾವಣೆಗೆ ಸಿದ್ಧವಾದ ವಿಶ್ವದ ಅತಿ ದೊಡ್ಡ ಖಾಸಗಿ ಉಪಗ್ರಹ ಜುಪಿಟರ್-3 Read More »

ಕರ್ನಾಟಕ