ಆಪೆ ರಿಕ್ಷಾಗೆ KSRTC ಬಸ್ ಢಿಕ್ಕಿ ►ಇಬ್ಬರ ದುರ್ಮರಣ
(ನ್ಯೂಸ್ ಕಡಬ) newskadaba.com ರಾಮನಗರ,ಸೆ.03, ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ಆಪೆ ರಿಕ್ಷಾ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಪೆ ರಿಕ್ಷಾದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ಜ್ಯೋತಿ ಪಾಳ್ಯದ ಆದಿತ್ಯವಾರ ನಡೆದಿದೆ. ಬೆಂಗಳೂರು-ಮಾಗಡಿ ಹೆದ್ದಾರಿಯಲ್ಲಿ ಬರುವ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜ್ಯೋತಿ ಪಾಳ್ಯದ ಬಳಿ ಈ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ ರಘು, ಪರಮೇಶ್ವರ್ ಮೃತ ದುರ್ದೈವಿಗಳು. ಮೃತರಿಬ್ಬರು ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಾಗಿದ್ದರು. ಮಾಗಡಿಯಿಂದ ತರಕಾರಿ ಖರೀದಿಸಿ ಅದನ್ನು ಬೆಂಗಳೂರಿನಲ್ಲಿ ಮಾರಾಟ […]
ಆಪೆ ರಿಕ್ಷಾಗೆ KSRTC ಬಸ್ ಢಿಕ್ಕಿ ►ಇಬ್ಬರ ದುರ್ಮರಣ Read More »
ಕರ್ನಾಟಕ
