k.n rajanna

ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್ ರಾಜಣ್ಣ ಗೆಲುವು

(ನ್ಯೂಸ್‌ ಕಡಬ) newskadaba.com,  ಸೆ. 4ತುಮಕೂರು: ಇತ್ತೀಚಿಗೆ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (DCC Bank) ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಅವರ ಅಭಿಮಾನಿಗಳ ಸಂಭ್ರಮ ಹೇಳ ತೀರದಾಗಿದೆ. ರಾಜಣ್ಣ ಅವರ ಈ ಸಾಧನೆ ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ […]

ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್ ರಾಜಣ್ಣ ಗೆಲುವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಪಕ್ಷ ನನಗೆ ಏನೂ ಮೋಸ ಮಾಡಿಲ್ಲ- ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ’ –ಕೆ.ಎನ್. ರಾಜಣ್ಣ

(ನ್ಯೂಸ್‌ ಕಡಬ) newskadaba.com,  ಸೆ03 ತುಮಕೂರು:ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಇದೇ ವೇಳೆ ಬಿಜೆಪಿ ಸೇರುವ ಕುರಿತು ಇದ್ದ ಆರೋಪವನ್ನು ಅಲ್ಲಗಳೆದಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ

‘ಪಕ್ಷ ನನಗೆ ಏನೂ ಮೋಸ ಮಾಡಿಲ್ಲ- ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ’ –ಕೆ.ಎನ್. ರಾಜಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ

(ನ್ಯೂಸ್‌ ಕಡಬ) newskadaba.com, ಆ.12:   ಕಾಂಗ್ರೆಸ್‌ ಹಿರಿಯ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸರಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದೆ. ಸಚಿವ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್​. ಪ್ರಭುಶಂಕರ್​ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ. ಹೈಕಮಾಂಡ್​ ಸೂಚನೆ

ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top