ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ
(ನ್ಯೂಸ್ ಕಡಬ) newskadaba.com ಕೆ.ಆರ್.ಪೇಟೆ (ಸೆ.27) ಮಹಿಳೆಯರು ಮತ್ತು ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ತಾಲೂಕು ಒಕ್ಕಲಿಗ ಮಹಿಳಾ ಸಂಘ ಆಗ್ರಹಿಸಿದೆ. ಎಲ್ಲಿ ಮಹಿಳೆಯರನ್ನು ಗೌರವಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸಿದ್ದಾರೆ ಎಂದು ನಂಬಿರುವ ದೇಶ ನಮ್ಮದು. ಒಕ್ಕಲಿಗ ಸಮುದಾಯ ನಾಡಿಗೆ ಅನ್ನ ನೀಡುವ ಸಮುದಾಯ. ಎಲ್ಲಾ ಜಾತಿ, ಧರ್ಮ ಮತ್ತು ಸಂಸ್ಕೃತಿಯನ್ನು ಗೌರವಿಸಿ ನಡೆಯುತ್ತಿರುವರರು ಒಕ್ಕಲಿಗ ಸಮುದಾಯದ ಜನ. ಶಾಂತಿ ಮತ್ತು ಸಹಬಾಳ್ವೆಯಿಂದ ಬದುಕುತ್ತಿರುವ ಒಕ್ಕಲಿಗ ಸಮಾಜವನ್ನು […]
ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
