ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ
(ನ್ಯೂಸ್ ಕಡಬ) newskadaba.com ಕಡಬ, ಆ.28, ಆತೂರು ಬದ್ರಿಯಾ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆಂಗ್ಲಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರಾದ ಫಾ| ರೊನಾಲ್ಡ್ ಲೋಬೋ ಅಭಿನಂದನೆ ಸಲ್ಲಿಸಿದ್ದಾರೆ.
ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ Read More »
ಕರಾವಳಿ
