ಕಬಕ: ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ನಡುವೆ ಢಿಕ್ಕಿ ➤ ಅಪಾರ ಕುರಿಗಳ ಸಾವು
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.06. ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಐವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಕಬಕ ಬಳಿ ಶುಕ್ರವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ಕುರಿ ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಕುಂಬ್ರ ಮರ್ಕಝಲ್ ಹುದಾ ಮಹಿಳಾ ಕಾಲೇಜು ಬಸ್ಸಿನ ಮಧ್ಯೆ ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ಅಪಘಾತ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಲಾರಿಯ ಒಂದು […]
ಕಬಕ: ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ನಡುವೆ ಢಿಕ್ಕಿ ➤ ಅಪಾರ ಕುರಿಗಳ ಸಾವು Read More »
ಕರಾವಳಿ

