ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ
(ನ್ಯೂಸ್ ಕಡಬ) newskadaba.com ಕಡಬ, ಆ. 17. ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಯೋಧರಾದ ಶ್ರೀ ಅನೀಶ್ ಡಿ ಎಲ್ ಅವರು ಧ್ವಜಾರೋಹಣಗೈದರು. ಜಾತಿ ಮತ ಧರ್ಮ ಭೇದಗಳ ನೆಲೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡಲು ಅವಕಾಶ ನೀಡದೇ ಸಂವಿಧಾನದ ಶ್ರೇಷ್ಠ ಅಂಶಗಳನ್ನು ಭಾರತೀಯರೆಲ್ಲರೂ ಅನುಸರಿಸಬೇಕು ಅಲ್ಲದೇ ರಾಷ್ಟ್ರೀಯ ಸಮಗ್ರತೆಗೆ ಐಕ್ಯತಾಭಾವನೆ ನಮ್ಮ ಮೂಲ ಮಂತ್ರವಾಗಬೇಕು ಎಂದು ಅವರು ಅತಿಥಿ ಭಾಷಣದಲ್ಲಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ Read More »
ಕರಾವಳಿ, ಕರ್ನಾಟಕ
