ಕಡಬ: ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ – ಸಂಘಕ್ಕೆ 3.44 ಲಕ್ಷ ರೂ. ಲಾಭ
(ನ್ಯೂಸ್ ಕಡಬ) newskadaba.com ಕಡಬ, ಸೆ. 27. ಕೊಯಿಲ ಗ್ರಾಮದ ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆಯು ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷೆ ಸುಶೀಲ ಬಿ.ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘ 1.13 ಕೋಟಿ ರೂ. ವ್ಯವಹಾರ ನಡೆಸಿ 3.44 ಲಕ್ಷ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ.20 ಡಿವಿಡೆಂಡ್ ಹಾಗೂ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 71 ಪೈಸೆ ಬೋನಸ್ ನೀಡಲಾಗುವುದು ಎಂದರು. ಸಂಘಕ್ಕೆ ಅತಿ ಹೆಚ್ಚು ಹಾಲು ಪೂರೈಸಿದ […]
ಕಡಬ: ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ – ಸಂಘಕ್ಕೆ 3.44 ಲಕ್ಷ ರೂ. ಲಾಭ Read More »
ಕರಾವಳಿ