crime, arrest, suspected

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಮನೆಯೊಂದರ ಹಿಂಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ನಡೆಸಿದ ಕಡಬ ಪೋಲಿಸರು ಮಾಂಸ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳ ಎಂಬಲ್ಲಿ ನಡೆದಿದೆ. ಬಂಧಿತರನ್ನು ಬಿನೋಯ್ ಹಾಗೂ ಕುಟ್ಟಪ್ಪನ್ ಎಂದು ಗುರುತಿಸಲಾಗಿದೆ. ಕುಟ್ರುಪ್ಪಾಡಿಯ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿಯ ಮೇರೆಗೆ ಕಡಬ ಠಾಣಾ ಎಸ್.ಐ ನೇತೃತ್ವದ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ಈ ಸಂದರ್ಭ ಸ್ಥಳದಲ್ಲಿ ಗೋವಧೆ ಮಾಡಲು […]

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್