ಮಕ್ಕಾ ಮಸೀದಿ ಅವಹೇಳನ ಪ್ರಕರಣದಲ್ಲಿ ಅಮಾಯಕ ಯುವಕರ ಫಿಕ್ಸ್ ಆರೋಪ ► ಹಿಂದೂಪರ ಸಂಘಟನೆಗಳ ವತಿಯಿಂದ ಶನಿವಾರ ಕಡಬ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಕಡಬ, ಅ.26. ವಾಟ್ಸಾಪ್ ನಲ್ಲಿ ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮಕ್ಕಾ ಮಸೀದಿಯ ಅವಹೇಳನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತ ವ್ಯಕ್ತಿಯನ್ನು ಪೋಲಿಸರಿಗೆ ಒಪ್ಪಿಸಿದರೂ ಅಮಾಯಕ ಹಿಂದೂ ಕಾರ್ಯಕರ್ತರನ್ನು ಪೋಲೀಸರು ಪ್ರಕರಣದಲ್ಲಿ ಸಿಲುಕಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಅಕ್ಟೋಬರ್ 28 ಶನಿವಾರದಂದು ಕಡಬ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆನೀಡಿವೆ. ಕಡಬದಲ್ಲಿ ಗುರುವಾರ ಸಂಜೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ತುತರ್ು ಸಭೆ ನಡೆಸಿ ಈ ನಿಧರ್ಾರಕ್ಕೆ ಬಂದಿದ್ದಾರೆ. ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ […]

ಮಕ್ಕಾ ಮಸೀದಿ ಅವಹೇಳನ ಪ್ರಕರಣದಲ್ಲಿ ಅಮಾಯಕ ಯುವಕರ ಫಿಕ್ಸ್ ಆರೋಪ ► ಹಿಂದೂಪರ ಸಂಘಟನೆಗಳ ವತಿಯಿಂದ ಶನಿವಾರ ಕಡಬ ಬಂದ್ ಗೆ ಕರೆ Read More »

ಕರಾವಳಿ