ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ
(ನ್ಯೂಸ್ ಕಡಬ) newskadaba.com ಕಡಬ, ಸೆ.03, ಇಚಿಲಂಪಾಡಿಯ ನೀತಿ ತಂಡದ ವತಿಯಿಂದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚೀನಾ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ವಿರೋಧಿಸಿ ಕಡಬ ಪೇಟೆಯಾದ್ಯಂತ ಮೆರವಣಿಗೆ ನಡೆಸಿ ಕರಪತ್ರ ಹಂಚುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ಸಭೆಯನ್ನುದ್ದೇಶಿಸಿ ನೀತಿ ತಂಡದ ರಾಜ್ಯಾಧ್ಯಕ್ಷರಾದ ಜಯನ್ ಟಿ. ಮಾತನಾಡಿ, ಕಳಪೆ ಗುಣಮಟ್ಟದ ಕಡಿಮೆ ಬಾಳಿಕೆಯ ಚೀನಾ ಉತ್ಪಾದಿತ ವಸ್ತುಗಳನ್ನು ನಾವು ಖರೀದಿಸಬಾರದು. ಚೀನಾದ ಉತ್ಪನ್ನಗಳನ್ನು ನಮ್ಮ ದೇಶದಲ್ಲಿನ […]
ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ Read More »
ಕರಾವಳಿ
