ಕಡಬ: ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
(ನ್ಯೂಸ್ ಕಡಬ) newskadaba.com ಕಡಬ, ಜೂ. 08. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ. ಜೂ. 07 ರ ಬುಧವಾರದಂದು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುದೀರ್ಘ ಮಾತುಕತೆ ನಡೆಸಿದರು. ತಾಲೂಕು ಕೇಂದ್ರವಾಗಿರುವ ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಿ, ಮೂರು ಡಯಾಲಿಸಿಸ್ […]
ಕಡಬ: ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ Read More »
ಕರಾವಳಿ, ಕರ್ನಾಟಕ