ಕಡಬ: ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಮೇಯಲು ಬಿಟ್ಟರೆ ದಂಡ – ಪಟ್ಟಣ ಪಂಚಾಯತ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 05. ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಪ್ರದೇಶದಲ್ಲಿ ಸಾಕು ಪ್ರಾಣಿಗಳನ್ನು ಮೇಯಲು ಬಿಡುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆ ಅಂತಹ ಸಾಕುಪ್ರಾಣಿಗಳನ್ನು ವಶಕ್ಕೆ ಪಡೆದು ಮಾಲಕರಿಗೆ ದಂಡ ವಿಧಿಸುವ ಬಗ್ಗೆ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ತಮ್ಮ ಮನೆಯಲ್ಲಿ ಸಾಕುತ್ತಿರುವ ಆಡು, ದನ- ಕರುಗಳನ್ನು ಬೇರೆಯವರ ಸ್ಥಳದಲ್ಲಿ ಸಾರ್ವಜನಿಕ ಪ್ರದೇಶ, ರಸ್ತೆಗಳಲ್ಲಿ ಮೇವುಗೆ ಬಿಡುತ್ತಿದ್ದು ಹಾಗೂ ಕಡಬ ಪಟ್ಟಣ […]

ಕಡಬ: ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಮೇಯಲು ಬಿಟ್ಟರೆ ದಂಡ – ಪಟ್ಟಣ ಪಂಚಾಯತ್ ಎಚ್ಚರಿಕೆ Read More »

ಕರಾವಳಿ