kadaba kadamba

ಜೆಸಿಐ ಕಡಬ ಕದಂಬದ ‘ನಮ್ಮ ಕದಂಬ–ನಮ್ಮ ಕುಟುಂಬ’ಕಾರ್ಯಕ್ರಮ ಯಶಸ್ವಿ

(ನ್ಯೂಸ್ ಕಡಬ) newskadaba.com ಕಡಬ, ಜು. 15. ಜೆಸಿಐ ಕಡಬ ಕದಂಬ ವತಿಯಿಂದ ಆಯೋಜಿಸಲಾದ ‘ನಮ್ಮ ಕದಂಬ–ನಮ್ಮ ಕುಟುಂಬ’ ಕಾರ್ಯಕ್ರಮ, ವಲಯ ಉಪಾಧ್ಯಕ್ಷರ (ZVP) ದ್ವಿತೀಯ ಅಧಿಕೃತ ಭೇಟಿ ಹಾಗೂ ಆದಾಯ ತೆರಿಗೆ (ITR) ಜಾಗೃತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.   ಕಾರ್ಯಕ್ರಮದಲ್ಲಿ 60ಕ್ಕೂ ಅಧಿಕ ಸದಸ್ಯರು ಕುಟುಂಬ ಸಮೇತರಾಗಿ ಭಾಗವಹಿಸಿ, ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದರು. ವಲಯ ಉಪಾಧ್ಯಕ್ಷರು ತಮ್ಮ ಅಧಿಕೃತ ಭೇಟಿಯ ಸಂದರ್ಭದಲ್ಲಿ ಜೆಸಿಐನ ಮುಂದಿನ ಕಾರ್ಯಯೋಜನೆಗಳ ಕುರಿತು ಸದಸ್ಯರಿಗೆ ಮಾರ್ಗದರ್ಶನ ನೀಡಿದರು. ಆದಾಯ […]

ಜೆಸಿಐ ಕಡಬ ಕದಂಬದ ‘ನಮ್ಮ ಕದಂಬ–ನಮ್ಮ ಕುಟುಂಬ’ಕಾರ್ಯಕ್ರಮ ಯಶಸ್ವಿ Read More »

ಕರಾವಳಿ

ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಆ. 03. ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಕಡಬ ಕದಂಬದ ಮಾಜಿ ಅಧ್ಯಕ್ಷರಾದ ಮೋಹನ್ ಕೋಡಿಂಬಾಳ ರವರಿಗೆ  ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ  ‘ಉದ್ಯೋಗ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೇಸಿಐ ಶಂಕರನಾರಾಯಣ ಘಟಕದ ಆಶ್ರಯದಲ್ಲಿ ಹಾಲಾಡಿಯ ಶಾಲಿನಿ ಜಿ.ಶಂಕರ ಕನ್ವೆನ್ಸನ್‌ ಸೆಂಟರ್‌ನಲ್ಲಿ ನಡೆದ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿಯವರು ಪ್ರಶಸ್ತಿ ವಿತರಿಸಿದರು. ಕಡಬದಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ ಮೋಹನ್ ಕೋಡಿಂಬಾಳ

ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ Read More »

ಕರಾವಳಿ
Scroll to Top