ಕಡಬ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಭೇಟಿ

(ನ್ಯೂಸ್ ಕಡಬ) newskadaba.com ಜೂ. 20. ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರು ರಾತ್ರಿ ವೇಳೆ ತೆರಳಿ ಜಿಪಿಎಸ್ ಫೋಟೋ ತೆಗೆದ ಬಳಿಕದ ಬೆಳವಣಿಗೆಯಲ್ಲಿ ನಡೆದ ಘಟನೆಗಳ ಹಿನ್ನೆಲೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಬುಧವಾರದಂದು ರಾತ್ರಿ ಕಡಬಕ್ಕೆ ಆಗಮಿಸಿ ಹಿಂದೂ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು, ಪುತ್ತೂರಿಗೆ ಆಗಮಿಸಿ ಬಳಿಕ ರಾತ್ರಿ ವೇಳೆ ಕಡಬಕ್ಕೆ ಭೇಟಿ ನೀಡಿದ್ದಾರೆ.   ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಯ ಬಳಿಕ ಕಾನೂನು ಸುವ್ಯವಸ್ಥೆ […]

ಕಡಬ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಭೇಟಿ Read More »

ಕರಾವಳಿ