ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ
(ನ್ಯೂಸ್ ಕಡಬ) newskadaba.com ಕಡಬ, ಜೂ.29. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ನಡೆದಿದೆ. ನೆಟ್ಟಣದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬೈಕ್ ನಡುವೆ ಕೈಕಂಬ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಗಸ್ತಿನಲ್ಲಿದ್ದ ಹೈವೇ ಪಾಟ್ರಲ್ ಸಿಬ್ಬಂದಿಗಳಾದ ಕಡಬ ಠಾಣಾ ಎಎಸ್ಐ […]
ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್





