ಡ್ರಗ್ಸ್ ದಂಧೆ ಬಗ್ಗೆ ವರದಿ ಮಾಡಿದ್ದಕ್ಕೆ ಪತ್ರಕರ್ತನ ಹತ್ಯೆ ➤ ಐದು ಮಂದಿ ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com ತಮಿಳುನಾಡು, ನ.10: ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದ ಪತ್ರಕರ್ತನನ್ನು ಇಸ್ರೇವೆಲ್ ಮೋಸೆಸ್(27) ಎಂದು ಗುರುತಿಸಲಾಗಿದೆ. ಈತ ಡ್ರಗ್ಸ್ ದಂಧೆಯ ವರದಿ ಮಾಡುತ್ತಾರೆ ಎಂಬ ಭೀತಿಯಿಂದ ಕಳೆದ ದಿನ ಸಂಜೆ ಮೋಸಸ್ ರನ್ನು ಕರೆ ಮಾಡಿ ಕರೆಸಿಕೊಂಡ ಬಳಿಕ ದುಷ್ಕರ್ಮಿಗಳು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಿ ಆತನನ್ನು ರಸ್ತೆಯಲ್ಲಿ ಎಸೆದು ಹೋಗಿದ್ದು, ಬಳಿಕ ಮನೆಯವರಿಗೆ ತಿಳಿದು ಈ ಸಂಬಂಧ […]
ಡ್ರಗ್ಸ್ ದಂಧೆ ಬಗ್ಗೆ ವರದಿ ಮಾಡಿದ್ದಕ್ಕೆ ಪತ್ರಕರ್ತನ ಹತ್ಯೆ ➤ ಐದು ಮಂದಿ ಪೊಲೀಸರ ವಶಕ್ಕೆ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









