ಪಂಜ: ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ
(ನ್ಯೂಸ್ ಕಡಬ) newskadaba.com ಪಂಜ, ನ. 06: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರುಗಳನ್ನು ನೇಮಕ ಮಾಡಲಾಯಿತು. ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸೌಮ್ಯ ರಾಮಕೃಷ್ಣ ಪುರಿಯ, ದಿನೇಶ್ ಗರಡಿ ಪಂಬೆತ್ತಾಡಿ, ಪದ್ಮನಾಭ ರೈ ಅಗೋಳಿ ಬೈಲುಗುತ್ತು, ರೋಹಿನಿ ಚೆನ್ನಕೇಶವ ಆರ್ನೋಜಿ, ಲಕ್ಷ್ಮಣ ಗೌಡ ಆಕ್ರಿಕಟ್ಟೆ, ಬಾಲಕೃಷ್ಣ ಕುದ್ವ, ನಾರಾಯಣ ಗೌಡ ಕೋರ್ಜೆ ಹೇಮಳ, ಶಂಕರ ಕುಮಾರ್ ಭಟ್ ಕಲ್ಮಡ್ಕ, ಪ್ರಧಾನ ಅರ್ಚಕ ರಾಮಚಂದ್ರ ಭಟ್ ಕೆಮ್ಮಾರು ಇವರುಗಳನ್ನು ಸರಕಾರ ನೇಮಕ […]
ಪಂಜ: ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ Read More »
ಕರಾವಳಿ









