ನಿರ್ಮಾಪಕ ದಿನೇಶ್ ಗಾಂಧಿ ಹೃದಯಾಘಾತದಿಂದ ನಿಧನ
(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ನಿರ್ಮಾಪಕ ದಿನೇಶ್ ಗಾಂಧಿ ಇಂದು ಮುಂಜಾನೆ ಹೃದಯಾಘಾತದಿಂದ ಅಸುನೀಗಿದ್ದಾರೆ. 52 ವರ್ಷದ ನಿರ್ಮಾಪಕ ಹಾಗೂ ನಿರ್ದೇಶಕ ಪತ್ನಿ ಪುತ್ರರನ್ನ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸುದೀಪ್ ಅಭಿನಯದ ವೀರ ಮದಕರಿ , ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಮಲ್ಲಿಕಾರ್ಜುನ ಹಾಗೂ ಹೂ ಚಿತ್ರವನ್ನು ನಿರ್ಮಿಸಿದ ಈ ನಿರ್ಮಾಪಕ , ನಟ ಸಿದ್ಧಾಂತ ಅಭಿನಯದ ಛತ್ರಪತಿ ಚಿತ್ರವನ್ನ ನಿರ್ದೇಶನ ಮಾಡಿದ್ದು , ಈಗ ಮತ್ತೊಂದು ಮಕ್ಕಳ ಚಿತ್ರ ನಿರ್ದೇಶನ ಮಾಡಲು ಕೂಡ […]
ನಿರ್ಮಾಪಕ ದಿನೇಶ್ ಗಾಂಧಿ ಹೃದಯಾಘಾತದಿಂದ ನಿಧನ Read More »
ಕರ್ನಾಟಕ









