ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!?
(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಡವಳಿಕೆ) ನಿಯಮ-2020 ಕರಡನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿದೆ. ರಾಜ್ಯ ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇಧ ಹೇರುವ ಪ್ರಸ್ತಾಪವನ್ನು ಕರಡುವಿನಲ್ಲಿ ಮಾಡಲಾಗಿದೆ. ಸರ್ಕಾರಿ ಸೇವೆಯಲ್ಲಿರುವವರು ಏನು ಮಾಡಲು ಮುಕ್ತರು, ಏನು ಮಾಡಬಾರದು ಎಂಬುದರ ಬಗ್ಗೆ ಕರಡುವಿನಲ್ಲಿ ವಿವರಣೆಯನ್ನೂ ನೀಡಲಾಗಿದೆ. ಕರಡು ನಿಯಮಗಳ ಗಮನಾರ್ಹ ಅಂಶಗಳ ಉಲ್ಲೆಖದಂತೆ ‘ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದ ಹೊರತು ಸರ್ಕಾರಿ ಸೇವೆಯಲ್ಲಿರುವ ಯಾವುದೇ ವ್ಯಕ್ತಿ […]
ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!? Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









