ಕಡಬ: ವರ್ತಕರಿಗೆ ಉಚಿತ ಕೋವಿಡ್ ಟೆಸ್ಟ್
(ನ್ಯೂಸ್ ಕಡಬ) newskadaba.com ಕಡಬ, ಅ. 27. ಇಲ್ಲಿನ ವರ್ತಕರಿಗೆ ಉಚಿತ ಕೋವಿಡ್ ತಪಾಸಣೆ ಕಡಬ ಅಂಬೇಡ್ಕರ್ ಭವನದಲ್ಲಿ ಇಂದು ನಡೆಯಿತು. ವರ್ತಕರು ಹಾಗೂ ವಾಹನ ಚಾಲಕರು ಕಡ್ಡಾಯವಾಗಿ ಕೊರೋನಾ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ನೋಟಿಸು ನೀಡಿದ್ದರು. ಈ ಹಿನ್ನಲೆಯಲ್ಲಿ ಬಹುತೇಕ ವರ್ತಕರು ಕೊರೋನಾ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.
ಕಡಬ: ವರ್ತಕರಿಗೆ ಉಚಿತ ಕೋವಿಡ್ ಟೆಸ್ಟ್ Read More »
ಕರಾವಳಿ









