ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ
(ನ್ಯೂಸ್ ಕಡಬ) newskadaba.com ಮೈಸೂರು ಅ. 26: ಮೈಸೂರು: ಸಂಭ್ರಮದ ಕ್ಷಣಗಳಿಗೆ ಮೈಸೂರು ಸಾಕ್ಷಿಯಾಗಿದೆ. ಮೈಸೂರು ದಸರಾ ಜಂಬೂ ಸವಾರಿ ಹಿನ್ನೆಲೆಯಲ್ಲಿ ನಂದಿ ಧ್ವಜಕ್ಕೆ ಸಿಎಂ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ, ಜಂಬೂ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಮಧ್ಯಾಹ್ನ 2.59ರಿಂದ 3.20ರ ಶುಭ ಮಕರ ಲಗ್ನದಲ್ಲಿ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, “ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ […]
ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ Read More »
ಕರ್ನಾಟಕ









