ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಕಳವು ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಾಸರಗೋಡು ಡಿ ವೈ ಎಸ್ ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಅಹಮ್ಮದ್ ಕಬೀರ್ ಎಂದು ಗುರುತಿಸಲಾಗಿದೆ. 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತ ಬೇಡಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದ ಆರೋಪಿಯಾಗಿದ್ದುಲ್ಲದೇ , ಕೇರಳ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮೊದಲಡೆಗಳಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಈತ […]
ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









