ಆನ್‍ಲೈನ್ ತರಗತಿ ವೇಳೆ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ➤ ತಾಯಿಯ ವಿರುದ್ಧ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಮುಂಬೈ ಅ. 24: ಆನ್‍ಲೈನ್ ತರಗತಿ ವೇಳೆ ಸರಿಯಾಗಿ ಗಮನ ಹರಿಸಿಲ್ಲ, ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎಂದು ಕೋಪಗೊಂಡ ತಾಯಿ ತನ್ನ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಪೆನ್ಸಿಲ್‍ನಿಂದ ತನ್ನ 12 ವರ್ಷದ ಮಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸ್ಯಾಂಟಾಕ್ರಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನ್‍ಲೈನ್ ತರಗತಿ ವೇಳೆ ಗಮನಹರಿಸಿಲ್ಲ ಹಾಗೂ ಶಿಕ್ಷಕರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎಂಬ ಉದ್ದೇಶದಿಂದ ತಾಯಿ ಮಗಳ […]
ಆನ್‍ಲೈನ್ ತರಗತಿ ವೇಳೆ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ➤ ತಾಯಿಯ ವಿರುದ್ಧ ಪ್ರಕರಣ ದಾಖಲು Read More »
ರಾಷ್ಟ್ರೀಯ ನ್ಯೂಸ್









