ಅ.31ರಂದು ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ
(ನ್ಯೂಸ್ ಕಡಬ) newskadaba.com ಮಂಗಳೂರು ಅ. 23: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅ. 31ರಂದು ನಿರ್ವಹಣೆ, ಅಭಿವೃದ್ಧಿ ಹಾಗೂ ಕಾರ್ಯಾಚರಣೆಗಾಗಿ ಗುತ್ತಿಗೆ ಪಡೆದಿರುವ ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಗೆ ಹಸ್ತಾಂತರವಾಗಲಿದೆ. ಈ ಸಂಬಂಧ ಅದಾನಿ ಮಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಕಂಪೆನಿ ಜತೆ ವಿಮಾನ ಯಾನ ಸಚಿವಾಲಯದ ಒಪ್ಪಂದವು ಗುರುವಾರ ಆಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕೃತವಾಗಿ ಪ್ರಕಟಿಸಿದೆ. ಈ ಒಪ್ಪಂದದಂತೆ ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಅದಾನಿ ಕಂಪೆನಿ ನಿರ್ವಹಿಸಲಿದೆ. ಕೆಲ […]
ಅ.31ರಂದು ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ Read More »
ಕರಾವಳಿ, ಕರ್ನಾಟಕ









