ನಂಬಿಕೆಯಿಂದ ನಾವು ಕಾರ್ಯ ಸಿದ್ದಿಸಿಕೊಳ್ಳಬಹುದು ➤ ಪ್ರೋ. ಜ್ಞಾನೇಶ್
(ನ್ಯೂಸ್ ಕಡಬ) newskadaba.com ಸುಳ್ಯ, ಅ.22: ಯಾವುದೇ ವಿಷಯದಲ್ಲಿ ನಂಬಿಕೆ ಮುಖ್ಯವಾಗಿದ್ದು ನಂಬಿಕೆಯಿಂದ ಕಾರ್ಯಸಿದ್ದಿಸಿಕೊಳ್ಳಬಹುದು ಎಂದು ಸುಳ್ಯ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಪ್ರೊ. ಜ್ಞಾನೇಶ್ ಹೇಳಿದರು. ಅವರು ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ಆಶ್ರಮದ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮಿಗಳ ಕೃತಿ ನಂದಿಸದಿರಿ ನಂದಾದೀಪವನ್ನು ಉದ್ಘಾಟಿಸಿ ಮಾತನಾಡಿದರು. ದೇವರಲ್ಲಿಯೂ ನಂಬಿಕೆ ಇದ್ದರೆ ಮಾತ್ರ ದೇವರು ಒಲಿಯುತ್ತಾನೆ. ಆಶ್ರಮದ ಸ್ವಾಮಿಗಳ ತ್ಯಾಗಮಯ ಜೀವನ ಎಲ್ಲಾರಿಗೆ ಆದರ್ಶ ಎಂದು ಹೇಳಿದರು. ಶ್ರೀ ಯೋಗೇಶ್ವರಾನಂದ ಸ್ವಾಮಿ […]
ನಂಬಿಕೆಯಿಂದ ನಾವು ಕಾರ್ಯ ಸಿದ್ದಿಸಿಕೊಳ್ಳಬಹುದು ➤ ಪ್ರೋ. ಜ್ಞಾನೇಶ್ Read More »
ಕರಾವಳಿ









