ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!?
(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು,ಆರೋಗ್ಯ ಇಲಾಖೆಯ (ಅ.21) ವರದಿಯಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,838 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 5,872 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 702 […]
ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!? Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









