ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ರೈಲಿನಲ್ಲಿ 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಬಂಧಿಸಲು ಬೆಂಗಳೂರು ಪೊಲೀಸರು ವಿಮಾನದಲ್ಲಿ ಹೋಗಿರುವ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂಲತಃ ಪಶ್ಚಿಮ ಬಂಗಾಳದ ಬುರ್ದ್ವಾನ್ನ ಆರೋಪಿ ಎಂದು ಗುರುತಿಸಲಾಗಿದೆ. ಇದೊಂದು ರೀತಿಯಲ್ಲಿ ಅಸಾಮಾನ್ಯ ಘಟನೆ ಎಂದೇ ಹೇಳಬಹುದು. ಏಕೆಂದರೆ, ಕಳ್ಳನ ಸುದ್ದಿ ತಿಳಿಯುತ್ತಿದ್ದಂತೆಯೇ ಆತ ಸುಲಭದಲ್ಲಿ ಸಿಗುವುದಿಲ್ಲ ಎಂದು ತಿಳಿದ ಪೊಲೀಸರ ಯೋಜನೆಯಿಂದಾಗಿ ಕಳ್ಳ ಅಂತೂ ಸಿಕ್ಕಿಬಿದ್ದಿದ್ದಾನೆ. ವಿಮಾನದಲ್ಲಿ ಹಾರಿದ ಪೊಲೀಸರು […]
ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು Read More »
ಕರ್ನಾಟಕ, ಕ್ರೈಮ್ ನ್ಯೂಸ್









