ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತ ಹಿನ್ನಲೆ ➤ ವಿದ್ಯುತ್ ಸಮಸ್ಯೆ ಸರಿದೂಗಿಸುವಂತೆ ಕಡಬ ವಲಯ ಕಾಂಗ್ರೆಸ್ ಸಮಿತಿ ಮನವಿ
(ನ್ಯೂಸ್ ಕಡಬ) newskadaba.com ಕಡಬ ಅ. 17: ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತವಾಗುವುದರಿಂದ ಗ್ರಾಹಕರು ಉದ್ದಿಮೆದಾರರು ವರ್ತಕರು ಕೆಂಗೆಟ್ಟು ಹೋಗಿದ್ದಾರೆ. ಸರಿಯಾದ ಸಮಯಕ್ಕೆ ಕರೆಂಟ್ ಇಲ್ಲದೆ ಸಂಕಷ್ಟಕ್ಕೆ ಜನ ಸಿಲುಕಿದ್ದಂತಾಗಿದ್ದಾರೆ. ಇದರಿಂದ ಈಗಾಗಲೇ ಸಾರ್ವಜನಿಕರು ಆಕ್ರೊಶಗೊಂಡಿದ್ದಾರೆ. ಇದರಿಂದಾಗಿ ಇಂದು ಕಡಬ ವಲಯ ಕಾಂಗ್ರೇಸ್ ಸಮಿತಿ ಸದಸ್ಯರು ಕಡಬದ ಮೆಸ್ಕಾಂ ಉಪ ವಿಭಾಗಕ್ಕೆ ವಿದ್ಯುತ್ ಸರಿಪಡಿಸುವುದಕ್ಕಾಗಿ ಮನವಿ ಸಲ್ಲಿಸಿದರು. ಇದರ ಜೊತೆಗೆ, ಈ ಸಮಸ್ಯೆ ಒಂದು ವಾರದೊಳಗೆ ಸರಿ ಪಡಿಸಿಕೊಡುವಂತೆ ಆಗ್ರಹಿಸಿದ್ದಾರೆ, ತಪ್ಪಿದ್ದಲ್ಲಿ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು […]










