Kadaba News

ಇಂದು ದಿ. ನಟ ಚಿರುಸರ್ಜಾ ಅವರ 36ನೇ ವರ್ಷದ ಹುಟ್ಟುಹಬ್ಬ ➤ ಗಣ್ಯರು, ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 17: ದಿವಂಗತ ನಟ ಚಿರಂಜೀವಿ ಸರ್ಜಾ ಅವರ 36ನೇ ವರ್ಷದ ಹುಟ್ಟುಹಬ್ಬಕ್ಕೆ ಸ್ಯಾಂಡಲ್‍ವುಡ್, ನಟ, ನಟಿಯರು ಹಾಗೂ ಗಣ್ಯರು ಶುಭ ಕೋರುತ್ತಿದ್ದು, ಅವರ ಮಾವ ಅರ್ಜುನ್ ಸರ್ಜಾ ಸಹ ಭಾವನಾತ್ಮಕ ಸಾಲುಗಳಿಂದ ಅಳಿಯನಿಗೆ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅರ್ಜುನ್ ಸರ್ಜಾ, ಸುದೀಪ್, ದರ್ಶನ್ ಸೇರಿದಂತೆ ಹಲವು ಗಣ್ಯರು ಚಿರು ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಅರ್ಜುನ್ ಸರ್ಜಾ ಅವರು ಚಿರು ಹುಟ್ಟಿದ ಸಂದರ್ಭ, ಅವರು ತೀರಿದ ಬಳಿಕ ಅನುಭವಿಸುತ್ತಿರುವ ಸಂಕಟದ ಬಗ್ಗೆ […]

ಇಂದು ದಿ. ನಟ ಚಿರುಸರ್ಜಾ ಅವರ 36ನೇ ವರ್ಷದ ಹುಟ್ಟುಹಬ್ಬ ➤ ಗಣ್ಯರು, ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ Read More »

ಕರ್ನಾಟಕ

ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳು ಸಾರ್ವಜನಿಕ ಮುಕ್ತ ➤ ಜಿಲ್ಲಾಧಿಕಾರಿ ಹಾಕಿದ್ದ ನಿರ್ಬಂಧ ತೆರವು

(ನ್ಯೂಸ್ ಕಡಬ) newskadaba.com ಮೈಸೂರು  ಅ. 17 : ಇಂದು ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ಕೊರೋನಾ ಹಿನ್ನೆಲೆ, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ನಡುವೆ ದಸರಾ ವೀಕ್ಷಿಸಲು ಸಾಕಷ್ಟು ಪ್ರವಾಸಿಗರು ಬರುವುದರಿಂದ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ ಹಾಗೂ ಮೈಸೂರಿನಲ್ಲಿ ಕೊರೋನಾ ಹೆಚ್ಚಾಗಿ ಹರಡುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಅ. 17ರಿಂದ ಮೈಸೂರಿನ ಎಲ್ಲ ಪ್ರವಾಸಿ ತಾಣಗಳನ್ನೂ ಬಂದ್ ಮಾಡಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದರು. ಆದರೆ

ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳು ಸಾರ್ವಜನಿಕ ಮುಕ್ತ ➤ ಜಿಲ್ಲಾಧಿಕಾರಿ ಹಾಕಿದ್ದ ನಿರ್ಬಂಧ ತೆರವು Read More »

ಕರಾವಳಿ

ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದ ನಿರ್ವಾಹಕ ➤ ದಿಢೀರ್ ದಂಡ ವಿಧಿಸಿದ ಉಡುಪಿ ಡಿಸಿ ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ ಅ. 17: ಕೊವೀಡ್ 19 ವಿರುದ್ಧ ಹೋರಾಡುತ ಎಲ್ಲ ಸೇವೆಗಳು ಮತ್ತೆ ಆನ್ ಲಾಕ್ ಮೂಲಕ ಆರಂಭವಾಗಿದೆ. ಮಾಸ್ಕ್ ಧರಿಸಿ- ಸಾಮಾಜಿಕ ಅಂತರ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಲು ಸರ್ಕಾರವೇ ಆದೇಶ ಹೊರಡಿಸಿದೆ. ಈ ನಡುವೆ ಉಡುಪಿಯಲ್ಲಿ ಬಸ್ ನಿರ್ವಾಹರೋರ್ವರು ಮಾಸ್ಕ್ ಧರಿಸದೆ ಕಾರ್ಯನಿರ್ವಹಿಸುತ್ತಿರುವಾಗ ಸ್ವತಃ ಡಿಸಿ ಜಗದೀಶ್ ರವರ ಕಣ್ಣಿಗೆ ಸಿಕ್ಕಿ ಬಿದ್ದಿದ್ದಾರೆ. ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಿರ್ವಾಹಕನೋರ್ವ ಮಾಸ್ಕ್ ಧರಿಸದೆ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಜಿಲ್ಲಾಧಿಕಾರಿಯಿಂದ ದಂಡ ಹಾಕಿಸಿಕೊಂಡ ಘಟನೆ ಶನಿವಾರ

ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದ ನಿರ್ವಾಹಕ ➤ ದಿಢೀರ್ ದಂಡ ವಿಧಿಸಿದ ಉಡುಪಿ ಡಿಸಿ ಜಗದೀಶ್ Read More »

ಕರಾವಳಿ, ಕರ್ನಾಟಕ

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಎಣ್ಮೂರು, ಅ.17: ಎನ್.ಪಿ.ಇ.ಪಿ. ರಾಷ್ಟ್ರೀಯ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಪ್ರೌಢ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.     ಈ ಕಾರ್ಯಕ್ರಮವು ಮಾನವ ಸಂಪನ್ಮೂಲ ಇಲಾಖೆ, ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆಯಿತು. ಸಂಸ್ಥೆಯ ವಿದ್ಯಾರ್ಥಿಗಳಾದ ನಂದನ್‌ ವೈ.ಬಿ, ಪವನ್‌ ಕುಮಾರ್‌ ಎನ್‌, ಅಶ್ವಿತ್ ಎ, ಸಿಂಚನಾ ಎ, ಕೀರ್ತಿ ಕೆ. ಬಿ, ಸುದೀಪ್‌ ಕೆ, ಹಾಗೂ

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಇನ್ಮುಂದೆ LPG ಸಿಲಿಂಡರ್ ಗೂ ಒಟಿಪಿ ಕಡ್ಡಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.17: ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಸಿಲಿಂಡರ್ ಗಳ ವಿತರಣೆಯು ಮುಂದಿನ ತಿಂಗಳಿನಿಂದ ಮನೆ ಬಾಗಿಲಿಗೆ ಸರಬರಾಜಾಗುವ ಸಂದರ್ಭದಲ್ಲಿ ಒಟಿಪಿ ಅಥವಾ ಒನ್‌-ಟೈಮ್ ಪಾಸ್‌ವರ್ಡ್ ಕಡ್ಡಾಯವಾಗಿದೆ.     ನ. 1ರಿಂದ ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ಈ ಹೊಸ ಬದಲಾವಣೆ ಜಾರಿಗೆ ಬರಲಿದ್ದು, ಸಿಲಿಂಡರ್‌ ಹಸ್ತಾಂತರವಾಗಬೇಕಾದರೆ ಒಟಿಪಿ ನೀಡುವುದು ಕಡ್ಡಾಯ. ಇದರಿಂದ ಅಡುಗೆ ಅನಿಲ ಕಳ್ಳತನ ತಪ್ಪಿಸುವ ಮತ್ತು ಸರಿಯಾದ ಗ್ರಾಹಕನನ್ನು ಗುರುತಿಸುವ ಉದ್ದೇಶದಿಂದ ತೈಲ ಕಂಪೆನಿಗಳು “ಪೂರೈಕೆ ದೃಢೀಕರಣ ಕೋಡ್‌’

ಇನ್ಮುಂದೆ LPG ಸಿಲಿಂಡರ್ ಗೂ ಒಟಿಪಿ ಕಡ್ಡಾಯ Read More »

ರಾಷ್ಟ್ರೀಯ ನ್ಯೂಸ್

ಐತಿಹಾಸಿಕ ನಾಡಹಬ್ಬಕ್ಕೆ ಚಾಲನೆ ➤ ದಸರಾದಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮೈಸೂರು ಅ. 17: ಇಡೀ ವಿಶ್ವವೇ ಬೆರಗಾಗಿ ನೋಡುವ ಐತಿಹಾಸಿಕ ಮೈಸೂರು ದಸರಾಗೆ ಇಂದು ಚಾಲನೆ ದೊರೆತಿದೆ. ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್‌ ಮಂಜುನಾಥ್‌ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೊಂಡ ಬೆನ್ನಲ್ಲೇ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ  ಸನ್ಮಾನ ಮಾಡಲಾಗಿದೆ. ಈ ಬಾರಿ ಇಡೀ ಜಗತ್ತು ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೀಡಾಗಿರುವ ಈ ಸಮಯದಲ್ಲಿ ದಸರಾ ಕೂಡ ಸರಳವಾಗಿ ಆಚರಿಸಲ್ಪಡುತ್ತಿದ್ದು, ಕೊರೊನಾ ವಾರಿಯರ್ಸ್‌ ಅಸಂಖ್ಯಾತ ಜನರ

ಐತಿಹಾಸಿಕ ನಾಡಹಬ್ಬಕ್ಕೆ ಚಾಲನೆ ➤ ದಸರಾದಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ತಲಕಾವೇರಿಯಲ್ಲಿ ತೀರ್ಥೋದ್ಭವ ➤ ತೀರ್ಥ ರೂಪದಲ್ಲಿ ದರ್ಶನ ನೀಡಿದ ಕಾವೇರಿ ತಾಯಿ

(ನ್ಯೂಸ್ ಕಡಬ) newskadaba.com ಕೊಡಗು ಅ. 17: ಕೊಡವರ ಕುಲದೇವತೆ, ಮಾತೆ ಕಾವೇರಿ, ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ.  ಇಂದು (ಶನಿವಾರ) ಬೆಳಗ್ಗೆ ಕನ್ಯಾ ಲಗ್ನದಲ್ಲಿ 7 ಗಂಟೆ 04 ನಿಮಿಷಕ್ಕೆ ಬ್ರಹ್ಮಗಿರಿ ತಪ್ಪಲಿನ ಪವಿತ್ರ ತಾಣದಲ್ಲಿ ತೀಥ೯ ಸ್ವರೂಪಿಣಿಯಾಗಿ ಮಾತೆ ಕಾವೇರಿ ದರ್ಶನ ನೀಡಿದ್ದಾಳೆ. ಬ್ರಹ್ಮಕುಂಡಿಕೆಯ ಬಳಿ ಗೋಪಾಲ್ ಕೃಷ್ಣ ಆಚಾರ್ ನೃತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯ ನೆರವೇರಿದ್ದು, ಬ್ರಹ್ಮ ಕುಂಡಿಕೆ, ಅಗಸ್ತೇಶ್ವರ ದೇವಾಲಯ ಮತ್ತು ಭಾಗಮಂಡಲ ದೇವಾಲಯಗಳಿಗೆ ವಿದ್ಯುತ್ ದೀಪ ಮತ್ತು ಪುಷ್ಪಾಲಂಕಾರ ಮಾಡಲಾಗಿದೆ. ಈ

ತಲಕಾವೇರಿಯಲ್ಲಿ ತೀರ್ಥೋದ್ಭವ ➤ ತೀರ್ಥ ರೂಪದಲ್ಲಿ ದರ್ಶನ ನೀಡಿದ ಕಾವೇರಿ ತಾಯಿ Read More »

ಕರ್ನಾಟಕ

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಆನ್ಲೈನ್ ಮೂಲಕ ಡೂಪ್ಲಿಕೇಟ್ ಅಂಕಪಟ್ಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 17:  SSLC  ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಮೂಲ ಅಂಕಪಟ್ಟಿಯನ್ನು ಕಳೆದುಕೊಂಡಲ್ಲಿ, ಅಂತಹ ವಿದ್ಯಾರ್ಥಿಗಳು ದ್ವಿತೀಯ, ತೃತೀಯ, ನಾಲ್ಕನೇ ಅಂಕಪಟ್ಟಿ ಮತ್ತು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿಯನ್ನು ಪಡೆಯಲು, ದಿನಾಂಕ 16-10-2020ರಿಂದ ಆನ್ ಲೈನ್ ಮೂಲಕವೇ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರಾದಂತ ವಿ.ಸುಮಂಗಲ ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ, ತೃತೀಯ, ನಾಲ್ಕನೇ ಅಂಕಪಟ್ಟಿ ಮತ್ತು

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಆನ್ಲೈನ್ ಮೂಲಕ ಡೂಪ್ಲಿಕೇಟ್ ಅಂಕಪಟ್ಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 17: ಕೊರೊನಾ ಆತಂಕದ ನಡುವೆಯು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 21ರಿಂದ 29 ರವರೆಗೆ 772 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಅದರಂತೆ ಇಂದು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.   ಪರೀಕ್ಷೆಗೆ 2,13,955 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶಾಲಾ ಅಭ್ಯರ್ಥಿಗಳು 3354, ಪುನರಾವರ್ತಿತ 1,93,370, ಖಾಸಗಿ 1759, ಪುನರಾವರ್ತಿತ ಖಾಸಗಿ 15,472 ಜನ ಪರೀಕ್ಷೆ ಬರೆದಿದ್ದರು. ಇಂದು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು kseeb.kar.nic.in ಅಥವಾ

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ Read More »

ಕರ್ನಾಟಕ

ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಮುಂದಾದ ಕೇಂದ್ರ ಸರ್ಕಾರ ➤ ಇನ್ನುಂದೆ 21 ವರುಷಕ್ಕೆ ಹೆಣ್ಣಿಗೆ ಕಲ್ಯಾಣ..!

(ನ್ಯೂಸ್ ಕಡಬ) newskadaba.com ನವದೆಹಲಿ ಅ. 17:  ಹೆಣ್ಣು ಮಕ್ಕಳ ಮದುವೆ ವಯಸ್ಸನ್ನ ಹೆಚ್ಚಿಸಬೇಕು ಎನ್ನುವ ಕೂಗು ತುಂಬಾ ವರ್ಷಗಳಿಂದ ಕೇಳಿ ಬರ್ತಿದೆ. ಅದ್ರಂತೆ, ಪ್ರಧಾನಿ ಮೋದಿ ಇಂದು ಹೆಣ್ಮಕ್ಕಳ ಮದುವೆಯಾಗುವುದಕ್ಕೆ ಇರುವ ಕನಿಷ್ಠ ವಯಸ್ಸು ಎಷ್ಟಿರಬೇಕು ಎಂಬ ಬಗ್ಗೆ ಸರ್ಕಾರ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಹೇಳಿದರು.   ಹೆಣ್ಮಕ್ಕಳು ಮದುವೆಯಾಗಲು ಕನಿಷ್ಟ ಎಷ್ಟು ವಯಸ್ಸಿರಬೇಕು ಎಂಬುದನ್ನ ಅಧ್ಯಯನ ಮಾಡಿ ಶಿಫಾರಸು ಮಾಡಲು ಸಮಿತಿಯೊಂದನ್ನ ರಚಿಸಲಾಗಿದೆ. ಅದು ನೀಡುವ ಶಿಫಾರಸಿನ ಮೇರೆಗೆ ಸರ್ಕಾರ ನಿರ್ಣಯ ತೆಗೆದುಕೊಳ್ಳಲಿದೆ

ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಮುಂದಾದ ಕೇಂದ್ರ ಸರ್ಕಾರ ➤ ಇನ್ನುಂದೆ 21 ವರುಷಕ್ಕೆ ಹೆಣ್ಣಿಗೆ ಕಲ್ಯಾಣ..! Read More »

ರಾಷ್ಟ್ರೀಯ ನ್ಯೂಸ್
Scroll to Top