ಮಂಗಳೂರು – ಮೈಸೂರು ನಡುವೆ ವಿಮಾನ ಸೇವೆ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.16: ಮಂಗಳೂರಿನಿಂದ ಮೈಸೂರಿಗೆ ಅ. 25ರಿಂದ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 6.50ಕ್ಕೆ ಬರುವ ವಿಮಾನವೇ ಮೈಸೂರಿನ ಕಡೆ ಸಂಚರಿಸಲಿದೆ. ಈ ವಿಮಾನ ಬೆಳಿಗ್ಗೆ 7.55ಕ್ಕೆ ಮೈಸೂರಿನಿಂದ ಹೊರಟು ಬೆಳಿಗ್ಗೆ 8.50ಕ್ಕೆ ಮಂಗಳೂರು ತಲುಪಲಿದೆ. ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ […]
ಮಂಗಳೂರು – ಮೈಸೂರು ನಡುವೆ ವಿಮಾನ ಸೇವೆ ಆರಂಭ Read More »
ಕರಾವಳಿ, ಕರ್ನಾಟಕ









