ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ..!!
(ನ್ಯೂಸ್ ಕಡಬ) newskadaba,ಮಂಗಳೂರು ಜು.02: ನಗರದ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಕಾಸರಗೋಡಿನ ಪ್ರಯಾಣಿಕರೊಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಬಂಧಿತ ಪ್ರಯಾಣಿಕನಿಂದ ಒಟ್ಟು 20.89 ಲಕ್ಷ ರೂ ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ […]
ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ..!! Read More »
ಕರಾವಳಿ









