Kadaba News

14 ತಿಂಗಳ ಬಳಿಕ ಮೆಹಬೂಬಾ ಮುಫ್ತಿ ಬಿಡುಗಡೆ.!

(ನ್ಯೂಸ್ ಕಡಬ) newskadaba.com  ಶ್ರೀನಗರ,ಅ. 14:ಜಮ್ಮು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ, ಮಾಜಿ ಸಿಎಂ ಮೆಹಬೂಬಾ ಮುಫ್ತಿಯರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿದೆ.ಕಣಿವೆ ರಾಜ್ಯದಲ್ಲಿ ಗೃಹ ಬಂಧನಕ್ಕೀಡಾದ ಮೊದಲ ರಾಜಕೀಯ ನಾಯಕಿ ಇವರಾಗಿದ್ದರು. ಆಗಸ್ಟ್ 5ರಂದು 370ನೇ ವಿಧಿ ರದ್ದುಪಡಿಸಿದ ಬಳಿಕ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಮೆಹಬೂಬಾ ಮುಫ್ತಿ ಕಿಡಿ ಕಾರಿದ್ದಾರೆ. ಪಿಡಿಪಿ ಮುಖ್ಯಸ್ಥೆ ಮುಫ್ತಿಯವರು ಬಿಡುಗಡೆಯಾಗಿರುವ ಕುರಿತು ಜಮ್ಮು ಕಾಶ್ಮೀರ ಸರ್ಕಾರದ ವಕ್ತಾರ ರೋಹಿತ್ […]

14 ತಿಂಗಳ ಬಳಿಕ ಮೆಹಬೂಬಾ ಮುಫ್ತಿ ಬಿಡುಗಡೆ.! Read More »

ರಾಷ್ಟ್ರೀಯ ನ್ಯೂಸ್

ಹತ್ರಾಸ್‍ನಲ್ಲಿ 4 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ..!!

(ನ್ಯೂಸ್ ಕಡಬ) newskadaba.com ಹತ್ರಾಸ್‍ ಅ. 14: 19 ವರ್ಷದ ಯುವತಿಯ ಗ್ಯಾಂಗ್‍ರೇಪ್ ಪ್ರಕರಣ ಮಾಸುವ ಮುನ್ನವೇ ಹತ್ರಾಸ್ ನಲ್ಲಿ ಮತ್ತೊಂದು ಅತ್ಯಾಚಾರ ನಡೆದಿದೆ.  ನಾಲ್ಕು ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.ಹತ್ರಾಸ್ ನ ಸಸ್ನಿ ಎಂಬಲ್ಲಿ ಸಂಬಂಧಿಕನೇ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.    

ಹತ್ರಾಸ್‍ನಲ್ಲಿ 4 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ, ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 23 ಮಂದಿಗೆ ಕೊರೋನಾ ದೃಢ.!

(ನ್ಯೂಸ್ ಕಡಬ) newskadaba.com ಕಡಬ ಅ. 13: ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 23 ಮಂದಿಗೆ ಕೊರೋನಾ ದೃಢಗೊಂಡಿದೆ.   ನೆಹರೂನಗರದ 54 ವರ್ಷದ ವ್ಯಕ್ತಿ, ದರ್ಬೆ 30 ವರ್ಷದ ವ್ಯಕ್ತಿ, ಸಾಮೆತ್ತಡ್ಕದ ನಿವಾಸಿ 49 ವರ್ಷದ ವ್ಯಕ್ತಿ, ಬೊಳುವಾರು ನಿವಾಸಿ 52 ವರ್ಷದ ವ್ಯಕ್ತಿ, ಪಡುವನ್ನೂರು 55 ವರ್ಷದ ವ್ಯಕ್ತಿ, ಉಪ್ಪಿನಂಗಡಿ 28 ವರ್ಷದ ವ್ಯಕ್ತಿ, 26 ವರ್ಷದ ವ್ಯಕ್ತಿ, ಸರ್ವೆ 43 ವರ್ಷದ ಮಹಿಳೆ, ಬಡಗನ್ನೂರು 70 ವರ್ಷದ

ಕಡಬ, ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 23 ಮಂದಿಗೆ ಕೊರೋನಾ ದೃಢ.! Read More »

ಕರಾವಳಿ, ಕರ್ನಾಟಕ

ದಕ್ಷಿಣಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಕೊರೊನಾ ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 13: ಸಂಕಷ್ಟ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.   ಜೊತೆಗೆ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹಾಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.    

ದಕ್ಷಿಣಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಕೊರೊನಾ ದೃಢ Read More »

ಕರಾವಳಿ, ಕರ್ನಾಟಕ

ಕೋವಿಡ್‌-19 ಸಂಕಷ್ಟ ➤ ಶಾಲೆ ಬಂದ್ ನಿಂದ ಭಾರತಕ್ಕೆ 3 ಲಕ್ಷ ಕೋಟಿ ರೂ ನಷ್ಟ..!!

(ನ್ಯೂಸ್ ಕಡಬ) newskadaba.com ನವದೆಹಲಿ ಅ. 13: ಕೋವಿಡ್‌-19 ಯಿಂದ ಸುದೀರ್ಘಾವಧಿಗೆ ಶಾಲೆಗಳು ಬಂದ್‌ ಆಗಿರುವ ಕಾರಣ ಭವಿಷ್ಯದಲ್ಲಿ ಭಾರತಕ್ಕೆ ಅಂದಾಜು 3 ಲಕ್ಷ ಕೋಟಿ ರು.( 400 ಶತಕೋಟಿ ಡಾಲರ್‌) ಆದಾಯ ನಷ್ಟಉಂಟಾಗುವ ಸಾಧ್ಯತೆಯಿದೆ. ಹಾಗೆಯೇ ಶೈಕ್ಷಣಿಕ ಹಿನ್ನಡೆ ಆಗುವ ಆತಂಕವೂ ಇದೆ ಎಂದು ವಿಶ್ವಬ್ಯಾಂಕ್‌ ವರದಿಯೊಂದು ಕಳವಳ ವ್ಯಕ್ತಪಡಿಸಿದೆ.ಪ್ರತಿಯೊಬ್ಬ ಭಾರತೀಯ ವಿದ್ಯಾರ್ಥಿ ತನ್ನ ಉದ್ಯೋಗದ ಜೀವನದಲ್ಲಿ ಸರಾಸರಿ 3 ಲಕ್ಷ ರು. ನಷ್ಟಅನುಭವಿಸಲಿದ್ದಾರೆ. ಈ ಲೆಕ್ಕಾಚಾರದಲ್ಲಿ ಭಾರತ ಭವಿಷ್ಯದಲ್ಲಿ 3 ಲಕ್ಷ ಕೋಟಿ ರು. ಆದಾಯ

ಕೋವಿಡ್‌-19 ಸಂಕಷ್ಟ ➤ ಶಾಲೆ ಬಂದ್ ನಿಂದ ಭಾರತಕ್ಕೆ 3 ಲಕ್ಷ ಕೋಟಿ ರೂ ನಷ್ಟ..!! Read More »

ಕರಾವಳಿ

“ಮೀನಾಡಿ ಎಕ್ಸ್‌ಪ್ರೆಸ್‌’ ಆಗಿ ಬದಲಾದ ಮೀನಾಡಿ ಶಾಲೆ

(ನ್ಯೂಸ್ ಕಡಬ) newskadaba.com ಕಡಬ ಅ. 13: ಮಕ್ಕಳನ್ನ ಶಾಲೆಯತ್ತ ಸೆಳೆಯಲು ಒಂದಲ್ಲಾ ಒಂದು ರೀತಿಯಲ್ಲಿ ಕಸರತ್ತುಗಳನ್ನ ಮಾಡುತ್ತಲೇ ಇರಬೇಕಾಗುತ್ತದೆ. ಮಕ್ಕಳನ್ನ ಶಾಲೆಯತ್ತ ಮುಖ ತಿರುಗಿಸುವುದು ಅಷ್ಟು ಸುಲಭದ ಮಾತಲ್ಲ. ಇಲ್ಲೊಂದು ಸರ್ಕಾರಿ ಶಾಲೆಯ ಗೋಡೆಗೆ ರೈಲು ಬೋಗಿಯ ಮಾದರಿಯ ಬಣ್ಣ ಬಳಿದು ಆಕರ್ಷಕ ರೀತಿಯಲ್ಲಿ ಶಾಲೆಯನ್ನು ಬದಲಾಯಿಸಲಾಗಿದೆ.   ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಮೀನಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಭಾರತೀಯ ರೈಲು ಬೋಗಿಯಾಗಿ ಬದಲಾಗಿದೆ.ಶಾಲಾ ಗೋಡೆಗೆ ಭಾರತೀಯ ರೈಲು ಬೋಗಿಯ

“ಮೀನಾಡಿ ಎಕ್ಸ್‌ಪ್ರೆಸ್‌’ ಆಗಿ ಬದಲಾದ ಮೀನಾಡಿ ಶಾಲೆ Read More »

ಕರಾವಳಿ, ಕರ್ನಾಟಕ

ಎ.ಸಿ ಆನ್​ ಮಾಡಿ ಕಾರಿನಲ್ಲೇ ನಿದ್ದೆಗೆ ಜಾರಿದ ➤ ಮರುದಿನ ಶವವಾಗಿ ಪತ್ತೆಯಾದ .?!

(ನ್ಯೂಸ್ ಕಡಬ) newskadaba.com ವಿಟ್ಲ ಅ. 13:  ಉತ್ತರ ಪ್ರದೇಶದ ನೊಯ್ಡಾದಲ್ಲಿ. ಮದ್ಯಪಾನ ಮಾಡಿ, ಕಾರಿನಲ್ಲಿ ಎ.ಸಿ ಹಾಕಿ ಮಲಗಿದ್ದ ವ್ಯಕ್ತಿ ಮರುದಿನ ಶವವಾಗಿ ಪತ್ತೆಯಾಗಿದ್ದಾರೆ. ಸುಂದರ್ ಪಂಡಿತ್ ಎನ್ನುವವರು ಮೃತ ದುರ್ದೈವಿ. ಇವರು ಮೊನ್ನೆ ರಾತ್ರಿ ಮದ್ಯಪಾನ ಮಾಡಿ ಕಾರಿನಲ್ಲಿ ಮಲಗಿದ್ದು, ಕಾರಿ ಕಿಟಕಿಯೆಲ್ಲವೂ ಮುಚ್ಚಿತ್ತು. ಮಾರನೆಯ ದಿನ ನೋಡಿದಾಗ ಅಲ್ಲಿಯೇ ಹೆಣವಾಗಿದ್ದರು.ಸದಾ ಮದ್ಯಪಾನ ಮಾಡುತ್ತಿದ್ದ ಅವರು, ಅಂದು ಕೂಡ ಕುಡಿದುಕೊಂಡೇ ಮನೆಗೆ ಹೋಗಿದ್ದಾರೆ.   ಬೇಸ್‌ಮೆಂಟ್‌ ಅಲ್ಲಿ ಕಾರು ಪಾರ್ಕ್​ ಮಾಡುವಷ್ಟರಲ್ಲಿ ನಿದ್ದೆ ಬಂದಿದೆ. ಎ.ಸಿ.

ಎ.ಸಿ ಆನ್​ ಮಾಡಿ ಕಾರಿನಲ್ಲೇ ನಿದ್ದೆಗೆ ಜಾರಿದ ➤ ಮರುದಿನ ಶವವಾಗಿ ಪತ್ತೆಯಾದ .?! Read More »

ರಾಷ್ಟ್ರೀಯ ನ್ಯೂಸ್

ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ ಅ. 13: ಯುವಕನೊಬ್ಬ ಪ್ರೀತಿಸಿ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಪಡೆದು, ಬೇರೆ ಯುವತಿ ಜೊತೆ ವಿವಾಹವಾಗುತ್ತಿರುವುದರಿಂದ ವಂಚನೆಗೊಳಗಾದ ಯುವತಿ ಆತನ ಮದುವೆಯ ದಿನವೇ ಯುವಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.   ಪಾಣೆ ಮಂಗಳೂರು ಆಲಡ್ಕ ನಿವಾಸಿ ನಾಸೀರ್‌ (30) ಆರೋಪಿಯಾಗಿದ್ದಾನೆ. ಈತ ಮಾಣಿ ಸಮೀಪದ ಯುವತಿಯನ್ನು ಕಳೆದ 11 ವರ್ಷಗಳಿಂದ ಪ್ರೀತಿಸುತ್ತಿದ್ದು, ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಯುವತಿಗೆ ಬೆದರಿಕೆಯನ್ನೊಡ್ಡಿದ್ದನು ಆರೋಪಿಸಲಾಗಿದೆ.ಇದರ ನಡುವೆ ಈತ ಅ.

ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಮಿ.!

 (ನ್ಯೂಸ್ ಕಡಬ) newskadaba.com ಹೈದರಾಬಾದ್, ಅ. 13: ಪ್ರೀತಿ ನಿರಾಕರಿಸಿದ್ದ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದಾರುಣ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.   ಹನುಮಾನ್ ಪೇಟೆಯಲ್ಲಿ ನಾಗಭೂಷಣ್ ಎಂಬ ಪಾಗಲ್ ಪ್ರೇಮಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಚಿನ್ನಾರಿ ಎಂಬ ಯುವತಿಯನ್ನು ಪ್ರೀತಿಸುವಂತೆ ಹಲವು ದಿನಗಳಿಂದ ಪೀಡಿಸುತ್ತಿದ್ದ. ಆದರೆ ಯುವತಿ ಒಪ್ಪಿರಲಿಲ್ಲ. ನಾಗಭೂಷಣ್ ಕಾಟ ತಡೆಯಲಾಗದೇ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಪೊಲೀಸರು ನಾಗಭೂಷಣ್ ಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರು.ಅಕ್ಟೋಬರ್

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಮಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಪತ್‌ ಕುಮಾರ್‌ ಕೊಲೆ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.12: ಬಾಲಚಂದ್ರ ಕಳಗಿ ಹತ್ಯೆ ಆರೋಪಿಗಳಲ್ಲಿ ಓರ್ವನಾದ ಸಂಪತ್‌ ಕುಮಾರ್‌ ನನ್ನು ಅ.8 ರಂದು ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ 5 ಆರೋಪಿಗಳ ಪೈಕಿ 4 ಜನರಿಗೆ ಪೊಲೀಸ್‌ ಕಸ್ಟಡಿ ಹಾಗೂ ಒರ್ವನಿಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ.     ಸಂಪತ್‌ ಕುಮಾರ್‌ ಹತ್ಯೆ ಪ್ರಕರಣವನ್ನು ಬೇಧಿಸಿದ ಪೊಲೀಸ್‌ ತಂಡ ಆರೋಪಿಗಳಾದ ಮನಮೋಹನ್‌ ಯಾನೆ ಮನು ಕಲ್ಲುಗುಂಡಿ, ಮನೋಜ್‌ ಯಾನೆ ಮಧು ದಂಡಕಜೆ, ಬಿಪಿನ್‌ ಕೂಲಿಶೆಡ್ಡ್‌, ಕಾರ್ತಿಕ್‌ ದಂಡಕಜೆ ಹಾಗೂ ಶಿಶಿರ್‌

ಸಂಪತ್‌ ಕುಮಾರ್‌ ಕೊಲೆ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top