ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಸರ್ಕಾರದ ಈ ಆದೇಶದಂತೆ ಹಿಂಪಡೆದಿದೆ. ಅ.12 ರಿಂದ 30 ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ಈ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಇಂದು ಅದೇಶ ನೀಡಿದ್ದು, ಕೋವಿಡ್ ಸೋಂಕಿನ ಹಿನ್ನಲೆಯಲ್ಲಿ ಸದ್ಯ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ […]
ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ Read More »
ಕರ್ನಾಟಕ









