ಬಿಳಿನೆಲೆ : ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಬಿಳಿನೆಲೆ , ಅ. 04.ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಲದ ರಂಗ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಇದರ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಶಾಸಕ ಎಸ್ ಅಂಗಾರರವರು ಆಗಮಿಸಿದರು. ಬಳಿಕ ಮಾತನಾಡಿದ ಅವರು, “ಪ್ರೀತಿ ವಿಶ್ವಾಸ ವಿದ್ದರೆ ಮಾತ್ರ ಯಾವುದೇ ಕುಟುಂಬ ಸಂಘಟನೆ ಉಳಿಯಲು ಸಾಧ್ಯ. ಅದರಂತೆ ಬಾಳೋಣ, ಸಂಘದ ಏಳಿಗಾಗಿ ದುಡಿಯೋಣ ಇದರ ಜೊತೆಗೆ ಜನತೆಯ ಏಳಿಗಾಗಿ ಆಗಾಬೇಕಾದ ಬೆಳವಣಿಯನ್ನು ಒಟ್ಟಾಗಿ ಸೇರಿ ಮಾಡೋಣ, […]
ಬಿಳಿನೆಲೆ : ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮ Read More »
ಕರಾವಳಿ









